ETV Bharat / state

ಲಾಕ್‌ಡೌನ್ 2ನೇ ದಿನ: ರಾಯಚೂರು ಜಿಲ್ಲೆ ಸಂಪೂರ್ಣ ಸ್ತಬ್ಧ - ರಾಯಚೂರು ಲೇಟೆಸ್ಟ್​ ಅಪ್ಡೇಟ್​ ನ್ಯೂಸ್​

ಕೊರೊನಾ ಸೋಂಕು ತಡೆಗಟ್ಟುವ ಕ್ರಮವಾಗಿ ರಾಯಚೂರು ಜಿಲ್ಲೆಯಾದ್ಯಂತ ಮೇ 18 ರ ವರೆಗೆ ಮೂರು ದಿನ ಸಂಪೂರ್ಣ ಲಾಕ್​ಡೌನ್ ಜಾರಿಗೊಳಿಸಲಾಗಿದೆ.

complete lockdown imposed in Raichur
ರಾಯಚೂರು ಜಿಲ್ಲೆ ಸಂಪೂರ್ಣ ಸ್ತಬ್ಧ
author img

By

Published : May 17, 2021, 9:40 AM IST

ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್​ ಜಾರಿ ಮಾಡಲಾಗಿದ್ದು, ಎರಡನೇ ದಿನವಾದ ಇಂದು ನಗರ ಸಂಪೂರ್ಣ ಸ್ತಬ್ಧವಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಲಾಕ್‌ಡೌನ್‌

ಮೇ 16 ರಿಂದ 18ರ ವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್​ಡೌನ್ ಜಾರಿ ಮಾಡಲಾಗಿದೆ. ಈ ವೇಳೆ ಇಂದು ಕೆಲವರು ಅಂಗಡಿ ತೆರೆಯಲು ಯತ್ನಿಸಿದಾಗ ಸ್ಥಳಕ್ಕಾಗಮಿಸಿದ ಪೊಲೀಸರು ಖಡಕ್ ಸೂಚನೆ ನೀಡಿ ಅಂಗಡಿಗಳನ್ನು ಮುಚ್ಚಿಸಿದರು. ಜೊತೆಗೆ, ಅನಗತ್ಯವಾಗಿ ರಸ್ತೆಗೆ ಇಳಿದ ಕೆಲವರಿಗೆ ಲಾಠಿ ರುಚಿ ತೋರಿಸಿ ಮನೆಗೆ ಕಳುಹಿಸಿದ್ದಾರೆ.

ತರಕಾರಿ, ಹಣ್ಣು ಎಂದಿನಂತೆ ಸರಬರಾಜಾದರೂ ಮಾರಾಟಕ್ಕೆ ಅವಕಾಶವಿಲ್ಲದ ಕಾರಣ ವ್ಯಾಪಾರಿಗಳು ನಷ್ಟ ಅನುಭವಿಸುವಂತಾಗಿದೆ.

ಇದನ್ನೂ ಓದಿ: ರಾಯಚೂರು ಇಂದಿನಿಂದ ಮೂರು ದಿನ ಸಂಪೂರ್ಣ ಲಾಕ್​ಡೌನ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.