ETV Bharat / state

ಮಂಗಳಮುಖಿಯರಿಗೆ ದಿನಸಿ ಕಿಟ್ ವಿತರಣೆ - ಕಾಂಗ್ರೆಸ್ ಮಹಿಳಾ ನಾಯಕಿ ಶ್ರೀದೇವಿ ನಾಯಕ

ಜನರು ಹಾಗೂ ಅಂಗಡಿ-ಮುಂಗಟ್ಟುಗಳಲ್ಲಿ ಹಣ ಕೇಳಿಕೊಂಡು, ಅವರು ನೀಡಿದ ಹಣದಿಂದ ಜೀವನ ಸಾಗಿಸುತ್ತಿದ್ದ ಮಂಗಳಮುಖಿಯರು ಈಗ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ.

  congress leaders who have food kits to transgender

author img

By

Published : May 23, 2021, 5:15 PM IST

Updated : May 23, 2021, 5:53 PM IST

ರಾಯಚೂರು: ಮಹಾಮಾರಿ ಕೊರೊನಾ ಸೋಂಕಿನ ಪರಿಣಾಮ ಹಲವು ವರ್ಗಗಳು ತೊಂದರೆಗೆ ಒಳಗಾಗಿವೆ. ಇದೀಗ ಮಂಗಳಮುಖಿಯರ ಸಂಕಷ್ಟಕ್ಕೆ ಮರುಗಿರುವ ಕಾಂಗ್ರೆಸ್ ಮಹಿಳಾ ನಾಯಕಿ ಶ್ರೀದೇವಿ ನಾಯಕ ದಿನಸಿ ಕಿಟ್ ವಿತರಣೆ ಮಾಡಿದ್ದಾರೆ.

ಮಂಗಳಮುಖಿಯರಿಗೆ ದಿನಸಿ ಕಿಟ್ ವಿತರಣೆ

ನಗರದ ಜಿಲ್ಲಾ ಕ್ರೀಡಾಂಗಣದ ಬಳಿ ಕೋವಿಡ್ ನಿಯಮಗಳನ್ನ ಪಾಲಿಸಿ 50 ಜನ ಮಂಗಳಮುಖಿಯರಿಗೆ ದಿನಸಿ ಕಿಟ್ ವಿತರಣೆ ಮಾಡಿದ್ದಾರೆ.

ಜನರು ಹಾಗೂ ಅಂಗಡಿ-ಮುಂಗಟ್ಟುಗಳಲ್ಲಿ ಹಣ ಕೇಳಿಕೊಂಡು, ಅವರು ನೀಡಿದ ಹಣದಿಂದ ಜೀವನ ಸಾಗಿಸುತ್ತಿದ್ದ ಮಂಗಳಮುಖಿಯರು ಈಗ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ಜಿಲ್ಲೆಯಲ್ಲಿ ಸುಮಾರು 3 ಸಾವಿರ ಮಂಗಳಮುಖಿಯರಿದ್ದು, ಇಂದು ನಗರದಲ್ಲಿರುವ 50 ಜನರಿಗೆ ದಿನಸಿ ಕಿಟ್ ವಿತರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕೈಲಾದಷ್ಟು ದಿನಸಿ ಕಿಟ್‌ಗಳನ್ನ ಇನ್ನುಳಿದವರಿಗೆ ನೀಡುವ ಭರವಸೆ ನೀಡಿದರು.

Last Updated : May 23, 2021, 5:53 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.