ETV Bharat / state

ಕೊರೊನಾ ಭೀತಿ: ರಾಯಚೂರಿನ ಡಿವಿಆರ್​​​ ಕ್ಲಬ್‌ನಲ್ಲಿ ಆರೋಗ್ಯ ತಪಾಸಣೆ

ತೆಲಂಗಾಣದ ಹೈದರಾಬಾದ್​ನಲ್ಲಿ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆ ರಾಯಚೂರಿನ ಯರಮರಸ್ ಹೊರವಲಯದ ಡಿವಿಆರ್ ಕ್ಲಬ್‌ನಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

author img

By

Published : Mar 11, 2020, 12:03 PM IST

Health check-up at DVR Club
ಕೊರೊನ ಭೀತಿ.. ರಾಯಚೂರಿನ ಡಿವಿಆರ್ ಕ್ಲಬ್‌ನಲ್ಲಿ ಆರೋಗ್ಯ ತಪಾಸಣೆ

ರಾಯಚೂರು: ತೆಲಂಗಾಣದ ಹೈದರಾಬಾದ್​ನಲ್ಲಿ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆ ರಾಯಚೂರಿನ ಯರಮರಸ್ ಹೊರವಲಯದ ಡಿವಿಆರ್ ಕ್ಲಬ್‌ನಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಕೊರೊನ ಭೀತಿ: ರಾಯಚೂರಿನ ಡಿವಿಆರ್ ಕ್ಲಬ್‌ನಲ್ಲಿ ಆರೋಗ್ಯ ತಪಾಸಣೆ
ತೆಲಂಗಾಣ ಹಾಗೂ ಆಂಧ್ರದಿಂದ ಡಿವಿಆರ್ ಕ್ಲಬ್​ಗೆ ನಿತ್ಯ ನೂರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ. ಹೀಗಾಗಿ ಜಿಲ್ಲಾ ವೈದ್ಯರ ನೇತೃತ್ವದಲ್ಲಿ ಕ್ಲಬ್‌ಗೆ ಆಗಮಿಸುವ ಪ್ರತಿಯೊಬ್ಬ ಸದಸ್ಯರಿಗೆ, ಅಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ವೈದ್ಯಕೀಯ ತಪಾಸಣೆ ನಡೆಸಲಾಗುತ್ತದೆ. ಬೆಳಿಗ್ಗೆಯಿಂದ 100ಕ್ಕೂ ಹೆಚ್ಚು ಜನರಿಗೆ ತಪಾಸಣೆ ನಡೆಸಲಾಗಿದೆ. ಇಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ. ರಾಮಕೃಷ್ಣ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.