ETV Bharat / state

121 ಜನರಲ್ಲಿ 82 ಜನರ ಕೊರೊನಾ ವರದಿ ನೆಗೆಟಿವ್.. ರಾಯಚೂರು ಈಗಲೂ ನಿರಾತಂಕ

ಫೀವರ್ ಕ್ಲಿನಿಕ್‍ಗಳಲ್ಲಿ 413 ಜನರನ್ನು ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಲಾಗಿದೆ. 161 ಜನರನ್ನು ಸರ್ಕಾರಿ ಕ್ವಾರಂಟೈನ್‍ಲ್ಲಿರಿಸಿ ಅವರ ಮೇಲೆ ನಿಗಾ ಇಡಲಾಗಿದೆ.

Corona Negative Report for 82 out of 121 people
121 ಜನರಲ್ಲಿ 82 ಜನರಿಗೆ ಕೊರೊನಾ ನೆಗೆಟಿವ್ ವರದಿ
author img

By

Published : May 6, 2020, 9:58 AM IST

ರಾಯಚೂರು: ಜಿಲ್ಲೆಯ 121 ಶಂಕಿತರ ಗಂಟಲಿನ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಅದರಲ್ಲಿ 82 ವರದಿ ನೆಗೆಟಿವ್ ಬಂದಿವೆ.

ಇದುವರೆಗೆ 1,786 ಮಾದರಿಗಳನ್ನ ಪರೀಕ್ಷೆಗಾಗಿ ರವಾನಿಸಲಾಗಿತ್ತು. ಅದರಲ್ಲಿ 1,463 ವರದಿಗಳು ನೆಗೆಟಿವ್ ಆಗಿವೆ. ಇನ್ನೂ 197 ಮಾದರಿಗಳ ವರದಿ ಬರುವುದು ಬಾಕಿಯಿದೆ.

ಫೀವರ್ ಕ್ಲಿನಿಕ್‍ಗಳಲ್ಲಿ 413 ಜನರನ್ನು ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಲಾಗಿದೆ. 161 ಜನರನ್ನು ಸರ್ಕಾರಿ ಕ್ವಾರಂಟೈನ್‍ಲ್ಲಿರಿಸಿ ಅವರ ಮೇಲೆ ನಿಗಾ ಇಡಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.