ETV Bharat / state

ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜ್ ಪುತ್ರನಿಗೆ ವಕ್ಕರಿಸಿದ ಕೊರೊನಾ - ರಾಯಚೂರು ಲೇಟೆಸ್ಟ್​ ನ್ಯೂಸ್​

ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜ್ ಪುತ್ರನಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಸ್ವತಃ ವಿಡಿಯೋ ಮಾಡಿ ಅವರು ಮಾಹಿತಿ ನೀಡಿದ್ದಾರೆ.

Ravi Boseraj
ರವಿ ಬೋಸರಾಜ್
author img

By

Published : Jul 15, 2020, 1:21 PM IST

Updated : Jul 15, 2020, 3:08 PM IST

ರಾಯಚೂರು: ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜ್ ಪುತ್ರನಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಈ ಕುರಿತು ಸ್ವತಃ ಬೋಸರಾಜ್​ ಪುತ್ರ ರವಿ ವಿಡಿಯೋ ಮಾಡಿ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್​ ಮುಖಂಡ ರವಿ ಬೋಸರಾಜ್​ಗೆ ಕೊರೊನಾ ಪಾಸಿಟಿವ್​

ಎನ್.ಎಸ್. ಬೋಸರಾಜ್ ಪುತ್ರ ಹಾಗೂ ಕಾಂಗ್ರೆಸ್​ ಯುವ ಮುಖಂಡರಾದ ರವಿ ಬೋಸರಾಜ್ ಅವರಿಗೆ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ಮಾಹಿತಿ ನೀಡಿರುವ ಅವರು, ಕೊರೊನಾ ಪರೀಕ್ಷೆಗೆ ಒಳಗಾದಾಗ ಕೊರೊನಾ ಸೋಂಕು ದೃಢಪಟ್ಟಿದ್ದು, ಎ ಸಿಂಪ್ಟಮ್ಯಾಟಿಕ್ ಇರುವುದರಿಂದ ರೋಗದ ಲಕ್ಷಣಗಳು ಕಂಡು ಬಂದಿಲ್ಲ. ಆದರೆ ನಾನು ಸ್ವತಃ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದು, ಆರೋಗ್ಯವಾಗಿದ್ದಾನೆ ಎಂದು ಹೇಳಿಕೊಂಡಿದ್ದಾರೆ.

ಅವರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Last Updated : Jul 15, 2020, 3:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.