ETV Bharat / state

ಬಿಜೆಪಿ ಸಮಾವೇಶದಲ್ಲಿ ಪಾಲನೆಯಾಗದ ಕೊರೊನಾ ರೂಲ್ಸ್​.. ರೂಲ್ಸ್‌ ಹೇಳೋರೆ ಹೀಗಾದ್ರೇ..

ಈ ಕಾರ್ಯಕ್ರಮಕ್ಕೆ ಬಂದಿದ್ದ ಪಕ್ಷದ ಕಾರ್ಯಕರ್ತರು ಮಾಸ್ಕ್, ಸ್ಯಾನಿಟೈಜರ್ ಹಾಗೂ ಸಾಮಾಜಿ ಅಂತರ ಕಾಯ್ದುಕೊಂಡಿರಲಿಲ್ಲ. ಈ ಮೂಲಕ ಜನರು ಮತ್ತು ಜನಪ್ರತಿನಿಧಿಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದರು..

ಬಿಜೆಪಿ ಸಮಾವೇಶದಲ್ಲಿ ಪಾಲನೆಯಾಗದ ಕೊರೊನಾ ರೂಲ್ಸ್​

author img

By

Published : Mar 22, 2021, 6:09 PM IST

ರಾಯಚೂರು : ಕೊರೊನಾ 2ನೇ ಅಲೆಯ ಭೀತಿ ಶುರುವಾಗಿದೆ. ಸರ್ಕಾರ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಕೊರೊನಾ ನಿಯಮಗಳನ್ನ ಪಾಲಿಸುವಂತೆ ಆದೇಶಿಸಿದೆ. ಆದ್ರೆ, ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾತ್ರ ಕೊರೊನಾ ನಿಯಮಗಳು ಅನ್ವಯಿಸುವುದಿಲ್ಲವೇ ಅನ್ನೋ ಪ್ರಶ್ನೆ ಇದೀಗ ಉದ್ಭವಿಸಿದೆ.

ಬಿಜೆಪಿ ಸಮಾವೇಶದಲ್ಲಿ ಪಾಲನೆಯಾಗದ ಕೊರೊನಾ ರೂಲ್ಸ್..​

ಮಸ್ಕಿ ಪಟ್ಟಣದ ಪೊಲೀಸ್ ಠಾಣೆ ಪಕ್ಕದಲ್ಲಿರುವ ಮೈದಾನದಲ್ಲಿ ಮಾ.20ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ, ಸಚಿವರು, ಶಾಸಕರು, ಮುಖಂಡರು ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲು ಬೃಹತ್ ಕಾರ್ಯಕ್ರಮ ಆಯೋಜಿಸಿದ್ದರು. ಆದ್ರೆ, ಈ ಕಾರ್ಯಕ್ರಮದಲ್ಲಿ ಕೊರೊನಾ ನಿಯಮಗಳು ಮಾತ್ರ ಪಾಲನೆಯಾಗಿಲ್ಲ.

ಓದಿ:ಬಿಟಿಎಂ ಲೇಔಟ್‌ನ ಒಂದೇ ಮನೆಯ 6 ಮಂದಿಗೆ ಕೊರೊನಾ

ಈ ಕಾರ್ಯಕ್ರಮಕ್ಕೆ ಬಂದಿದ್ದ ಪಕ್ಷದ ಕಾರ್ಯಕರ್ತರು ಮಾಸ್ಕ್, ಸ್ಯಾನಿಟೈಜರ್ ಹಾಗೂ ಸಾಮಾಜಿ ಅಂತರ ಕಾಯ್ದುಕೊಂಡಿರಲಿಲ್ಲ. ಈ ಮೂಲಕ ಜನರು ಮತ್ತು ಜನಪ್ರತಿನಿಧಿಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.