ETV Bharat / state

ಪೊಲೀಸ್​ ಸಿಬ್ಬಂದಿಗೆ ಕೊರೊನಾ ಶಂಕೆ... ಸಂಚಾರಿ ಠಾಣೆ ಸೀಲ್​​ ಡೌನ್​​ - police station

ಠಾಣೆಯ ಹೆಡ್ ಕಾನ್ಸ್​ಟೇಬಲ್ ಕೆಲ ದಿನಗಳ ಕಾಲ ರಜೆ ಮೇಲೆ ತೆರಳಿದ್ದರು. ರಜೆ ಮುಗಿಸಿ ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ವೈದ್ಯರ ಬಳಿ ತಪಾಸಣೆಗೆ ತೆರಳಿದಾಗ ಕೊರೊನಾ ಶಂಕೆ ವ್ಯಕ್ತವಾಗಿದೆ.

Corona suspect on police
ಸೀಲ್ ಡೌನ್
author img

By

Published : Jun 27, 2020, 4:10 PM IST

ರಾಯಚೂರು: ಸಂಚಾರಿ ಪೊಲೀಸ್ ಠಾಣೆಯ ಹೆಡ್​ ಕಾನ್ಸ್​ಟೇಬಲ್​ ಒಬ್ಬರಿಗೆ ಕೊರೊನಾ ಶಂಕೆ ಹಿನ್ನೆಲೆ ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ಸಂಚಾರಿ ಪೊಲೀಸ್ ಠಾಣೆಯನ್ನು ಸೀಲ್​ಡೌನ್ ಮಾಡಲಾಗಿದೆ.

ಠಾಣೆಯ ಹೆಡ್ ಕಾನ್ಸ್​ಟೇಬಲ್ ಕೆಲ ದಿನಗಳ ಕಾಲ ರಜೆಯ ಮೇಲೆ ತೆರಳಿದ್ದರು. ರಜೆ ಮುಗಿಸಿ ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ವೈದ್ಯರ ಬಳಿ ತಪಾಸಣೆಗೆ ತೆರಳಿದಾಗ ಕೊರೊನಾ ಶಂಕೆ ವ್ಯಕ್ತವಾಗಿದೆ.

ಸಂಚಾರಿ ಠಾಣೆ ಸೀಲ್ ಡೌನ್

ಇದರಿಂದ ಎಚ್ಚೆತ್ತ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಸಂಚಾರಿ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್​​ ಮಾಡುವ ಮೂಲಕ 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಿದ್ದಾರೆ. ಹೆಡ್ ಕಾನ್ಸ್​ಟೇಬಲ್ ಕ್ವಾರಂಟೈನ್ ಆಗಿದ್ದು, ಆತನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 5 ಮಂದಿ ಕಾನ್ಸ್​​ಟೇಬಲ್ಸ್​​ ಕೂಡ ಕ್ವಾರಂಟೈನ್ ಆಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.