ರಾಯಚೂರು: ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ.
ಎಚ್.ಎಚ್.ಶ್ರೀ ಸ್ವಾಮೀಜಿ ಅವರ ಆದೇಶದಂತೆ ದರ್ಶನ ಸಮಯವನ್ನು, ಬೆಳಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆವರೆಗೆ, ಸಂಜೆ 4.00 ಗಂಟೆಯಿಂದ 07.00 ಗಂಟೆವರೆಗೆ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.