ETV Bharat / state

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಯೇ ಗೈರು.. - ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕು ಯರಗುಂಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ

ಜಿಲ್ಲಾಧಿಕಾರಿ, ಶಾಸಕರು, ಹಟ್ಟಿ ಚಿನ್ನದ ಗಣಿ ಆಡಳಿತ ಮಂಡಳಿ ಅಧ್ಯಕ್ಷ ಸೇರಿದಂತೆ ಬಹುತೇಕ ಪ್ರಮುಖ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಬಾರದೆ, ಸಭೆಯು ನಡೆಯದೆ ಹೋಗಿದ್ದಕ್ಕೆ ವಿವಿಧ ಸಂಘ-ಸಂಸ್ಥೆ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು..

dc village stay program District Collector absent
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಯೇ ಗೈರು
author img

By

Published : Mar 19, 2022, 5:21 PM IST

ರಾಯಚೂರು : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಯೇ ಮೂರುಗಂಟೆ ತಡವಾಗಿ ಆಗಮಿಸಿದ್ದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಯಿತು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಯೇ ಗೈರು..

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ಯರಗುಂಟಿ ಗ್ರಾಮದಲ್ಲಿ ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಆರಂಭವಾಗಬೇಕಿತ್ತು. ಆದರೆ, ಅಧಿಕಾರಿಗಳು ಮೂರು ಗಂಟೆ ತಡವಾಗಿ ಆಗಮಿಸಿದ್ದರಿಂದ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ಹೇಳಿಕೊಳ್ಳಬೇಕು ಎಂದು ಬಂದಿದ್ದ ಜನ ಮನೆಗೆ ತೆರಳಿದ್ದಾರೆ.

ಜಿಲ್ಲಾಧಿಕಾರಿ, ಶಾಸಕರು, ಹಟ್ಟಿ ಚಿನ್ನದ ಗಣಿ ಆಡಳಿತ ಮಂಡಳಿ ಅಧ್ಯಕ್ಷ ಸೇರಿದಂತೆ ಬಹುತೇಕ ಪ್ರಮುಖ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಬಾರದೆ, ಸಭೆಯು ನಡೆಯದೆ ಹೋಗಿದ್ದಕ್ಕೆ ವಿವಿಧ ಸಂಘ-ಸಂಸ್ಥೆ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ದಿ ಕಾಶ್ಮೀರ ಫೈಲ್ಸ್ ಸಿನಿಮಾ ಬಗ್ಗೆ ಸಿದ್ದರಾಮಯ್ಯ ಆಕ್ಷೇಪಕ್ಕೆ ಶಾಸಕ ಸಿ ಟಿ ರವಿ ಟೀಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.