ETV Bharat / state

ಮಂತ್ರಾಲಯಕ್ಕೆ ಭೇಟಿ ನೀಡಿದ ಲಕ್ಷ್ಮಣ ಸವದಿ, ಪ್ರಭು ಚವ್ಹಾಣ್ - DCM Laxman Sawadi visited Manthralaya

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ರಾಘವೇಂದ್ರ ಸ್ವಾಮಿ ಹಾಗೂ ಗ್ರಾಮ ದೇವತೆ ಮಂಚಾಲಮ್ಮ ದೇವಿ ದರ್ಶನ ಪಡೆದರು.

DCM Laxman Sawadi visited Manthralaya
ಡಿಸಿಎಂ ಲಕ್ಷ್ಮಣ ಸವದಿ ಮತ್ತು ಸಚಿವ ಪ್ರಭು ಚವ್ಹಾಣ್ ಮಂತ್ರಾಲಯ ಭೇಟಿ
author img

By

Published : Dec 15, 2019, 11:01 AM IST

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ರಾಘವೇಂದ್ರ ಸ್ವಾಮಿ ಹಾಗೂ ಗ್ರಾಮ ದೇವತೆ ಮಂಚಾಲಮ್ಮ ದೇವಿ ದರ್ಶನ ಪಡೆದರು.

ಡಿಸಿಎಂ ಲಕ್ಷ್ಮಣ ಸವದಿ ಮತ್ತು ಸಚಿವ ಪ್ರಭು ಚವ್ಹಾಣ್ ಮಂತ್ರಾಲಯ ಭೇಟಿ

ಉಪ ಮುಖ್ಯಮಂತ್ರಿ ಮತ್ತು ಸಚಿವರು ಆಗಮಿಸುತ್ತಿದ್ದಂತೆ ಮಠದ ಅಧಿಕಾರಿಗಳು ಹಾಗೂ ಸಿಬ್ಬಂದಿ ಪುಷ್ಪ ಮಾಲೆ ಹಾಕಿ ಬರಮಾಡಿಕೊಂಡರು.

ರಾಯರ ಮಠ ಭೇಟಿ ಬಳಿಕ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿ ಮೇಳದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಸಚಿವ ಪ್ರಭು ಚವ್ಹಾಣ್ ಭಾವಹಿಸಲಿದ್ದಾರೆ.

Intro:ಸ್ಲಗ್: ಡಿಸಿಎಂ, ಸಚಿವ ಮಂತ್ರಾಲಯ ಭೇಟಿ
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 15-12-2019
ಸ್ಥಳ: ರಾಯಚೂರು
ಆಂಕರ್: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿದ್ದಾರೆ.
Body: ಬೆಳಗ್ಗೆ ರಾಯರ ಮಠಕ್ಕೆ ತೆರಳಿ ಗ್ರಾಮ ದೇವತೆ ಮಂಚಾಲಮ್ಮ ಹಾಗೂ ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದ್ರು. ಮಠಕ್ಕೆ ಆಗಮಿಸುವ ಹಿನ್ನಲೆಯಲ್ಲಿ ರಾಯರ ಮಠದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಜಿ ಸಮೇತವಾಗಿ ಬರ ಮಾಡಿಕೊಂಡು, ರಾಯರ ದರ್ಶನ ಮಾಡಿಸುವ ಮೂಲಕ ಶ್ರೀಮಠದಿಂದ ಗೌರವನ್ನ ಸಲ್ಲಿಸಿದ್ರು. Conclusion:ಇದಾದ ಬಳಿಕ ರಾಯಚೂರು ನಗರದಲ್ಲಿ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ 11 ಗಂಟೆಗೆ ಕೃಷಿ ಮೇಳದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಸಚಿವ ಪ್ರಭು ಚವ್ಹಾಣ್ ಭಾವಹಿಸಲಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.