ETV Bharat / state

ನೇಣುಬಿಗಿದ ಸ್ಥಿತಿಯಲ್ಲಿ ನಿರ್ವಾಹಕನ ಶವ ಪತ್ತೆ : ಆತ್ಮಹತ್ಯೆ ಶಂಕೆ - ಲಿಂಗಸೂಗೂರು ಬಸ್​ ನಿರ್ವಾಹಕ ಆತ್ಮಹತ್ಯೆ

ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಹಳ್ಳದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

dead-body-found-in-lingasuguru
ಲಿಂಗಸೂಗೂರು ಬಸ್​ ನಿರ್ವಾಹಕ ಆತ್ಮಹತ್ಯೆ
author img

By

Published : Feb 10, 2020, 5:33 PM IST

ರಾಯಚೂರು: ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ(ಕಂಡಕ್ಟರ್)ನ ಶವ ಪತ್ತೆಯಾದ ಘಟನೆ ಜಿಲ್ಲೆಯ ಲಿಂಗಸೂಗೂರು ಬಳಿ ನಡೆದಿದೆ.

ಲಿಂಗಸೂಗೂರು ಪಟ್ಟಣದ ಶ್ರೀ ಲಕ್ಷ್ಮೀ ದೇವಾಲಯ ಬಳಿಯ ಹಳ್ಳದಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಮೃತರನ್ನು ಯಲಬುರ್ಗಾ ಡಿಪೋ ಬಸ್​ ಕಂಡಕ್ಟರ್ ಈರಪ್ಪ ಉಪ್ಪಾರ ಎಂದು ಗುರುತಿಸಲಾಗಿದೆ.

ಘಟನೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆತ್ಮಹತ್ಯೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಲಿಂಗಸೂಗೂರು ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.