ETV Bharat / state

ಜಾಗದ ವಿಚಾರವಾಗಿ ಮನಸ್ತಾಪ.. ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ - ಮಾರ್ಕೆಟ್ ಯಾರ್ಡ್ ಠಾಣೆಯಲ್ಲಿ ದೂರು ದಾಖಲು

ಜಾಗದ ವಿಚಾರವಾಗಿ ಮನಸ್ತಾಪ ಉಂಟಾಗಿ ವ್ಯಕ್ತಿಯೋರ್ವನ ಮೇಲೆ ಐವರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ
author img

By

Published : Sep 23, 2019, 4:27 PM IST

ರಾಯಚೂರು:ಜಾಗದ ವಿಚಾರವಾಗಿ ನಡೆದ ಜಗಳದಲ್ಲಿ ವ್ಯಕ್ತಿಯ ಮೇಲೆ ಐವರು ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ನಗರದ ಆಶ್ರಯ ಕಾಲೋನಿ ಬಳಿ ಜರುಗಿದ ಘಟನೆಯಲ್ಲಿ ಬಸವರಾಜ ಎಂಬುವರು ಗಾಯಗೊಂಡಿದ್ದು,ಅವರನ್ನು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದೆ. ಆಶ್ರಯ ಕಾಲೋನಿ ಬಳಿ ಶ್ರೀ ಆಂಜನೇಯ ದೇವಾಲಯದ ಬಳಿಯ ಜಾಗದ ವಿಚಾರವಾಗಿ ಮನಸ್ತಾಪವಿತ್ತು. ಈ ಹಿನ್ನೆಲೆ ಬಸವರಾಜ ಬೈಕ್ ಮೇಲೆ ತೆರಳುವ ವೇಳೆ ಅವರ ಮೇಲೆ ಕಬ್ಬಿಣದ ರಾಡುಗಳಿಂದ ಹಲ್ಲೆ ಮಾಡಲಾಗಿದೆ.

ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಇದರಿಂದ ಬಸವರಾಜ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ಮಾಡಿದ ಆರೋಪಿಗಳ ಮೇಲೆ ಮಾರ್ಕೆಟ್ ಯಾರ್ಡ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Intro:¬ಸ್ಲಗ್: ಹಲ್ಲೆ
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 23-೦9-2019
ಸ್ಥಳ: ರಾಯಚೂರು
ಆಂಕರ್: ಜಾಗದ ವಿಚಾರವಾಗಿ ಐವರು ಗುಂಪು ವ್ಯಕ್ತಿಯ ಮೇಲೆ ಹಲ್ಲೆಯಿಂದ ವ್ಯಕ್ತಿ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. Body:ನಗರದ ಆಶ್ರಯ ಕಾಲೋನಿ ಬಳಿ ಘಟನೆ ಜರುಗಿದೆ ಬಸವರಾಜ ಗಾಯಗೊಂಡಿದ್ದು, ಗಾಯಾಳುನ್ನು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಆಶ್ರಯ ಕಾಲೋನಿ ಬಳಿ ಶ್ರೀ ಆಂಜಿನೇಯ್ಯ ದೇವಾಲಯದ ಬಳಿ ಜಾಗದ ವಿಚಾರವಾಗಿ ಮನಸ್ತಾಪವಿತ್ತು. ಹೀಗಾಗಿ ಬೈಕ್ ಮೇಲೆ ತೆರಳುವ ವೇಳೆ ವ್ಯಕ್ತಿಯ ಮೇಲೆ ಕಬ್ಬಿಣದ ರಾಡುಗಳಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಬಸವರಾಜ ಗಂಭೀರ ಗಾಯಗೊಂಡಿದ್ದು, ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.Conclusion: ಹಲ್ಲೆ ಮಾಡಿದ ಆರೋಪಿಗಳ ಮೇಲೆ ಮಾರ್ಕಟ್ ಯಾರ್ಡ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.