ETV Bharat / state

ಗೌರವ ಡಾಕ್ಟರೇಟ್​ಗೆ ಭಾಜನರಾದ ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥರು

ರಾಜ್ಯದಲ್ಲಿ ಪ್ರಕೃತಿ ವಿಕೋಪ, ರೈತರು ಆತ್ಮಹತ್ಯೆ ಮಾಡಿಕೊಂಡ ವೇಳೆ ಶ್ರೀಗಳು ಸಹಾಯ ಹಸ್ತ ಚಾಚಿ, ಸಂಕಷ್ಟದ ಸಂದರ್ಭದಲ್ಲಿ ನೆರವಿಗೆ ಧಾವಿಸಿದ್ದರು..

doctorate for shri subhudendra teerta
ಗೌರವ ಡಾಕ್ಟರೇಟ್​ಗೆ ಭಾಜನರಾದ ಶ್ರೀ ಸುಬುಧೇಂದ್ರ ತೀರ್ಥರು
author img

By

Published : Nov 18, 2020, 12:56 PM IST

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಗೌರವ ಡಾಕ್ಟರೇಟ್​ಗೆ ಭಾಜನರಾಗಿದ್ದಾರೆ ಎಂದು ಗುಲ್ಬರ್ಗಾ ವಿವಿ ಸಿಂಡಿಕೇಟ್ ಸದಸ್ಯ ಡಾ. ಶರಣಬಸವ ಪಾಟೀಲ್ ಜೋಳದಗಡಿ ತಿಳಿಸಿದ್ದಾರೆ.

ಶ್ರೀಗಳ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮ ಖ್ಯಾತಿ ಪಡೆದಿದೆ. ಸುಬುಧೇಂದ್ರ ತೀರ್ಥರ ಪಾಂಡಿತ್ಯ, ಸಾಮಾಜಿಕ ಸೇವೆಗಳನ್ನು ಗುರುತಿಸುವ ಮೂಲಕ ಒಮ್ಮತದಿಂದ ಗುಲ್ಬರ್ಗಾ ವಿವಿ ಗೌರವ ಡಾಕ್ಟರೇಟ್​ಗೆ ಆಯ್ಕೆ ಮಾಡಲಾಗಿದೆ.

ರಾಜ್ಯದಲ್ಲಿ ಪ್ರಕೃತಿ ವಿಕೋಪ, ರೈತರು ಆತ್ಮಹತ್ಯೆ ಮಾಡಿಕೊಂಡ ವೇಳೆ ಶ್ರೀಗಳು ಸಹಾಯ ಹಸ್ತ ಚಾಚಿ, ಸಂಕಷ್ಟದ ಸಂದರ್ಭದಲ್ಲಿ ನೆರವಿಗೆ ಧಾವಿಸಿದ್ದರು. ಶ್ರೀಗಳ ಈ ಕಾರ್ಯ ಗುರುತಿಸಿ ಗುಲ್ಬರ್ಗಾ ವಿವಿಯ ನ.20ರಂದು ನಡೆಯಲಿರುವ 38ನೇ ಘಟಿಕೋತ್ಸವದ ವೇಳೆ ಡಾಕ್ಟರೇಟ್ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.