ರಾಯಚೂರು : ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನ ನಗರದಲ್ಲಿ ಸರಳವಾಗಿ ಆಚರಿಸಲಾಯಿತು. ನಗರದ ಡಾ. ಬಿ ಆರ್ ಅಂಬೇಡ್ಕರ್ ಸರ್ಕಲ್ ಬಳಿಯ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳ ಮುಖಂಡರು, ಅಧಿಕಾರಿಗಳು ಮಹಾ ಮಾನವತಾವಾದಿಗೆ ಗೌರವ ಸಲ್ಲಿಸಿದರು.
ಬಿಸಿಲೂರಿನಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ.. - ಅಂಬೇಡ್ಕರ್ ಜಯಂತಿ ಆಚರಣೆ
ಲಾಕ್ಡೌನ್ ಹಿನ್ನೆಲೆ ಸರಳವಾಗಿ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಅಂಬೇಡ್ಕರ್ ಜಯಂತಿ ಆಚರಣೆ