ETV Bharat / state

ರಾಯಚೂರು: ನೂತನ ಜಿಲ್ಲಾಧಿಕಾರಿಯಾಗಿ ಡಾ.ಸತೀಶ್ ಬಿ.ಸಿ ನಿಯೋಜಿಸಿದ ಸರ್ಕಾರ - Raichur new District Collector

ರಾಯಚೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ.ಸತೀಶ್ ಬಿ.ಸಿ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

District Collector Dr. Satish BC
ನೂತನ ಜಿಲ್ಲಾಧಿಕಾರಿ ಡಾ.ಸತೀಶ್ ಬಿ.ಸಿ
author img

By

Published : Jul 23, 2021, 9:06 AM IST

Updated : Jul 23, 2021, 10:50 AM IST

ರಾಯಚೂರು: ಜಿಲ್ಲೆಗೆ ನೂತನ ಡಿಸಿಯ ಆಗಮನವಾಗಿದೆ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಸತೀಶ್ ಬಿ.ಸಿ ಅವರನ್ನು ನಿಯೋಜಿಸಲಾಗಿದೆ.

ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಆರ್.ವೆಂಕಟೇಶ್ ಕುಮಾರ್​​​​​​ ಅವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ. ಈಗ ಜಿಲ್ಲಾಧಿಕಾರಿಯಾಗಿ ನಿಯುಕ್ತಿ ಮಾಡಿರುವ ಡಾ.ಸತೀಶ್ ಅವರು ತಕ್ಷಣದಿಂದಲೇ ಅಧಿಕಾರ ಸ್ವೀಕರಿಸುವಂತೆ ಸೂಚಿಸಲಾಗಿದೆ.

ಸರ್ಕಾರ ಕೆಲ ತಿಂಗಳ ಹಿಂದೆ ಆರ್.ವೆಂಕಟೇಶ್ ಕುಮಾರ್​ ಅವರನ್ನು ವರ್ಗಾವಣೆ ಮಾಡಿತ್ತು. ಬಳಿಕ ವರ್ಗಾವಣೆ ರದ್ದುಗೊಳಿಸಿ, ಜಿಲ್ಲಾಧಿಕಾರಿಯನ್ನಾಗಿ ಮುಂದೆವರೆಸಿತ್ತು. ಇದೀಗ ಏಕಾಏಕಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರನ್ನಾಗಿ ನಿಯೋಜನೆ ಮಾಡಿದೆ.

ಇದನ್ನೂ ಓದಿ: ಕೊಚ್ಚಿ ಹೋಯ್ತು ಸೇತುವೆ.. ಮಳೆ ಬಂದ್ರೆ ಈ ಗ್ರಾಮಗಳಿಗೆ ಸಂಪರ್ಕವೇ ಇಲ್ಲ!

Last Updated : Jul 23, 2021, 10:50 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.