ETV Bharat / state

ಮಳೆ ಸಂಬಂಧಿತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ವ್ಯವಸ್ಥೆ ಮಾಡಲು ಸೂಚನೆ

ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ಏನು ಸಮಸ್ಯೆ ಎದುರಾಗಿದೆ, ಯಾವ ಭಾಗದಲ್ಲಿ ಏನೆಲ್ಲ ಬೆಳೆ ನಾಶ ಆಗಿದೆಯೋ ಅದರ ಪ್ರಮಾಣದ ಪಟ್ಟಿ ಸಿದ್ಧಪಡಿಸಿ ಸೂಕ್ತ ಪರಿಹಾರ ವ್ಯವಸ್ಥೆ ಮಾಡಬೇಕು ಎಂದು ಎಂದು ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್ ಸೂಚನೆ ನೀಡಿದರು.

rcr
author img

By

Published : Aug 28, 2019, 7:11 PM IST

ರಾಯಚೂರು: ಜಿಲ್ಲೆಯಲ್ಲಿ ಮಳೆ ಕೊರತೆ, ಪ್ರವಾಹದಿಂದಾಗಿ ಆದ ಬೆಳೆ ನಷ್ಟ, ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ವಿಷೇಶ ಆದ್ಯತೆ ನೀಡಬೇಕು ಹಾಗೂ ಎನ್​ಆರ್​ಬಿಸಿ ಮೂಲಕ ಕೆರೆ ತುಂಬಿಸುವ ಕಾರ್ಯ ಕೈಗೊಳ್ಳಬೇಕೆಂದು ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್, ಅಧಿಕಾರಿಗಳಿಗೆ ಸೂಚಿಸಿದರು.

ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ಏನು ಸಮಸ್ಯೆ ಎದುರಾಗಿದೆ, ಯಾವ ಭಾಗದಲ್ಲಿ ಏನೆಲ್ಲ ಬೆಳೆ ನಾಶ ಆಗಿದೆಯೋ ಅದರ ಪ್ರಮಾಣದ ಪಟ್ಟಿ ಸಿದ್ಧಪಡಿಸಿ ಎಂದು ಕೃಷಿ ಜಂಟಿ ನಿರ್ದೇಶಕರಿಗೆ ಸಲಹೆ ನೀಡಿದರು.

ಪ್ರಗತಿ ಪರಿಶೀಲನಾ ಸಭೆ

ಇದಕ್ಕೂ ಮೊದಲು ಕೃಷಿ ಜಂಟಿ ನಿರ್ದೇಶಕಿ ಡಾ. ಚೇತನಾ ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ಜೂನ್, ಆಗಸ್ಟ್ ತಿಂಗಳಲ್ಲಿ ಶೇ. 52ರಷ್ಟು ಮಳೆ ಕೊರತೆಯಾಗಿದೆ. ಸಿಂಧನೂರು ಸೇರಿ 3 ತಾಲೂಕಿನಲ್ಲಿ ಶೇ. 90ರಷ್ಟು ಮಳೆ ಕಡಿಮೆಯಾಗಿದ್ದು, ನೆರೆ ಹಾಗೂ ಬರದಿಂದ ಸಾಕಷ್ಟು ಬೆಳೆ ಹಾನಿಯಾಗಿದೆ ಎಂದರು.

ಸಭೆಯಲ್ಲಿ ಡಿಸಿ ಶರತ್ ಮಾತನಾಡಿ, ಇತ್ತೀಚಿಗೆ ಮಹಾರಾಷ್ಟ್ರದಲ್ಲಿ ಉಂಟಾದ ಭೀಕರ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಸಾಕಷ್ಟು ಹಾನಿಯಾಗಿದೆ. ಹಲವರನ್ನು ಸ್ಥಳಾಂತರಿಸಲಾಗಿದೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಸಮರ್ಥವಾಗಿ ಎದುರಿಸಿದ್ದೇವೆ ಎಂದು ಮಾಹಿತಿ ನೀಡಿದರು.

Intro:ರಾಯಚೂರು ಜಿಲ್ಲೆಯಲ್ಲಿ ಮಳೆ ಕೊರತೆ,ಪ್ರವಾಹದಿಂದಾಗಿ ಆದ ಬೆಳೆ ನಷ್ಟ,ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಲ್ಲಿ ವಿಷೇಶ ಆದ್ಯತೆ ನೀಡಬೇಕು ಹಾಗೂ ಎನ್ಅರ್ಬಿಸಿ ಮೂಲಕ ಕೆರೆ ತುಂಬಿಸುವ ಕಾರ್ಯ ಕೈಗೊಳ್ಳಬೇಕೆಂದು ಹೈದ್ರಾಬಾದ್ ಕರ್ನಾಟಕ ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್ ಅಧಿಕಾರಿಗಳಿಗೆ ಸೂಚಿಸಿದರು.

Body:ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ಏನು ಸಮಸ್ಯೆ ಎದುರಾಗಿದೆ,ಯಾವ ಭಾಗದಲ್ಲಿ ಏನೆಲ್ಲ ಬೆಳೆ ನಾಶ ಹಾಗೂ ಬೆಳೆ ನಷ್ಟದ ಪ್ರಮಾಣದ ಪಟ್ಟಿ ಸಿದ್ದ ಅನುದಾನಕ್ಕೆ ಪಡಿಸಿ ಎಂದು ಕೃಷಿ ಜಂಟಿ ನಿರ್ದೇಶಕರಿಗೆ ಸಲಹೆ ನೀಡಿದರು.
ಇದಕ್ಕೂ ಮೊದಲು ಕೃಷಿ ಜಂಟಿ ನಿರ್ದೇಶಕಿ ಡಾ.ಚೇತನಾ ಪಾಟೀಲ್ ಮಾತನಾಡಿ, ಜಿಲ್ಲೆಯ ಲ್ಲಿ ಜೂನ್ ,ಆಗಸ್ಟ್ ತಿಂಗಳಲ್ಲಿ ಶೇ.52 ಮಳೆ ಕೊರತೆಯಾಗಿದೆ , ಸಿಂಧನೂರು ಸೇರಿ 3 ತಾಲೂಕಿನ ಶೇ.90 ಮಳೆ ಕಡಿಮೆಯಾಗಿದ್ದು, ನೆರೆ ಹಾಗೂ ಬರದಿಂದ ಸಾಕಷ್ಟು ಬೆಳೆ ಹಾನಿಯಾಗಿದೆ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಡಿಸಿ ಶರತ್ ಅವರು ಅವರು ಮಾತನಾಡಿ, ಇತ್ತೀಚಿಗೆ ಮಹಾರಾಷ್ಟ್ರದಲ್ಲಿ ಉಂಟಾದ ಭೀಕರ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಂಭಭವಿಸಿದ ಪ್ರವಾಹದಿಂದಾಗಿ ಸಾಕಷ್ಟು ಹಾನಿಯಾಗಿದ್ದು ಹಲವರನ್ನು ಸ್ಥಳಾಂತರಿಸಲಾಗಿದೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಸಮರ್ಥವಾಗಿ ಎದುರಿಸಿದ್ದೇವೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಎಡಿಸಿ ಗೋವಿಂದ ರೆಡ್ಡಿ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.