ETV Bharat / state

ಎಸ್​ಎಸ್​ಎಲ್​ಸಿ ಪರೀಕ್ಷೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಿಕ್ಷಣ ಸಚಿವರು.. - Education Minister Suresh Kumar

ಜೂನ್ 25ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಪ್ರಾರಂಭವಾಗಲಿದೆ. ಈ ಕುರಿತಂತೆ ಸಚಿವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮಾಹಿತಿ ಪಡೆದುಕೊಂಡರು.

Education Minister held meeting with officials about SSLC examination
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಿಕ್ಷಣ ಸಚಿವರು
author img

By

Published : Jun 6, 2020, 9:43 PM IST

ರಾಯಚೂರು : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್‌ಕುಮಾರ್ ಅವರು ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಎಸ್​ಎಸ್​ಎಲ್​ಸಿ ಪರೀಕ್ಷೆ ಮತ್ತು ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

Education Minister held meeting with officials about SSLC examination
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಿಕ್ಷಣ ಸಚಿವರು

ಜೂನ್ 25ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಪ್ರಾರಂಭವಾಗಲಿದೆ. ಈ ಕುರಿತಂತೆ ಸಚಿವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮಾಹಿತಿ ಪಡೆದುಕೊಂಡರು.

Education Minister held meeting with officials about SSLC examination
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಿಕ್ಷಣ ಸಚಿವರು

ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿಧಾನ ಪರಿಷತ್ ಸದಸ್ಯರು ಸೇರಿ ಸಂಬಂಧಪಟ್ಟ ಅಧಿಕಾರಿಗಳು ಸಭೆಯಲ್ಲಿದ್ದರು.

ಸಚಿವರು ನಗರಕ್ಕೆ ಬಂದಿರುವ ಸುದ್ದಿ ತಿಳಿದು ವಿವಿಧ ಸಂಘಟನಾ ಮುಖಂಡರು, ಪೋಷಕರು ಮನವಿ ಸಲ್ಲಿಸಲು ಬಂದಿದ್ದರು. ಆದರೆ, ಸಭೆ ಸುಮಾರು 1ಗಂಟೆಗಳ ಕಾಲ ತಡವಾಗಿ ಆರಂಭವಾಗಿದ್ದರಿಂದ ಮನವಿ ಸ್ವೀಕರದಸದೇ ಅವಸರದಲ್ಲಿ ಹಾಗೇ ನಡೆದರು. ಇದರಿಂದ ಮನವಿ ಸಲ್ಲಿಸಲು ಬಂದ ಸ್ಥಳೀಯರು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಸಚಿವರು ಮಾಧ್ಯಮದವರನ್ನ ಸಹ ಹೊರಗಿಟ್ಟು ಸಭೆ ನಡೆಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.