ETV Bharat / state

ರಾಯಚೂರಿನ ಎರಡು ಶಿಕ್ಷಣ ಸಂಸ್ಥೆಗಳಿಂದ ಸಿಎಂ ಪರಿಹಾರ ನಿಧಿಗೆ 3 ಲಕ್ಷ ರೂ. ದೇಣಿಗೆ

ವೀರಶೈವ ವಿದ್ಯಾವರ್ಧಕ ಸಂಘದಿಂದ 2 ಲಕ್ಷ ಹಾಗೂ ಶ್ರೀ ಅಮರೇಶ್ವರ ಶಿಕ್ಣಣ ಸಂಸ್ಥೆಯಿಂದ 1 ಲಕ್ಷ ಸೇರಿ ಒಟ್ಟು 3 ಲಕ್ಷ ರೂ.ಗಳ ಪ್ರತ್ಯೇಕ ಚೆಕ್​ಗಳನ್ನು ಸಿಎಂ ಪರಿಹಾರ ನಿಧಿಗೆ ನೀಡಲಾಯಿತು.

education Trusts donate 3 lack
ಸಿಎಂ ಪರಿಹಾರ ನಿಧಿಗೆ 3 ಲಕ್ಷ ರೂ.
author img

By

Published : Apr 21, 2020, 4:51 PM IST

ರಾಯಚೂರು: ಲಿಂಗಸುಗೂರು ತಾಲೂಕು ಶಿಕ್ಷಣ ಸಂಸ್ಥೆಗಳ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 3 ಲಕ್ಷ ದೇಣಿಗೆ ಚೆಕ್​ಅನ್ನು ಕುಷ್ಟಗಿ ಶಾಸಕ ಹಾಗೂ ಶಿಕ್ಣಣ ಸಂಸ್ಥೆಗಳ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪುರ ನೀಡಿದರು.

ವೀರಶೈವ ವಿದ್ಯಾವರ್ಧಕ ಸಂಘದಿಂದ 2 ಲಕ್ಷ ಹಾಗೂ ಶ್ರೀ ಅಮರೇಶ್ವರ ಶಿಕ್ಣಣ ಸಂಸ್ಥೆಯಿಂದ 1 ಲಕ್ಷ ಸೇರಿ ಒಟ್ಟು 3 ಲಕ್ಷ ರೂ.ಗಳ ಪ್ರತ್ಯೇಕ ಚೆಕ್​ಗಳನ್ನು ನೀಡಿದರು.

ಸಿಎಂ ಪರಿಹಾರ ನಿಧಿಗೆ 3 ಲಕ್ಷ ರೂ. ದೇಣಿಗೆ

ನಂತರ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಮಾತನಾಡಿ, ಕೊರೊನಾ ವೈರಸ್ ಹರಡುವಿಕೆಯಿಂದ ದೇಶವೇ ತಲ್ಲಣಗೊಂಡಿದೆ. ಲಾಕ್​ಡೌನ್​ನಿಂದಾಗಿ ಸರ್ಕಾರದ ಆಡಳಿತ ನಿರ್ವಹಣೆಗೆ ದೇಣಿಗೆ ರೂಪದಲ್ಲಿ ಆರ್ಥಿಕ ನೆರವು ನೀಡಲು ಎರಡು ಶಿಕ್ಣಣ ಸಂಸ್ಥೆಗಳು ಸ್ವಯಂ ಪ್ರೇರಿತವಾಗಿ ಮುಂದೆ ಬಂದಿವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.