ETV Bharat / state

ಜೂ. 4ರಂದು ಲಿಂಗಸುಗೂರು ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಂದಿನ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜೂನ್ 4ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾಧಿಕಾರಿ ಚಾಮರಸ ಪಾಟೀಲ್ ಘೋಷಿಸಿದ್ದಾರೆ.

author img

By

Published : May 29, 2020, 4:31 PM IST

Election of the Lingasaguru APMC on June 4
ಜೂನ್ 4ರಂದು ಲಿಂಗಸುಗೂರು ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ರಾಯಚೂರು: ಜಿಲ್ಲೆಯ ಲಿಂಗಸುಗೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಂದಿನ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜೂನ್​ 4ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾಧಿಕಾರಿ ಚಾಮರಸ ಪಾಟೀಲ್ ಘೋಷಿಸಿದ್ದಾರೆ.

Election of the Lingasaguru APMC on June 4
ಜೂನ್ 4ರಂದು ಲಿಂಗಸುಗೂರು ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಜೂನ್ 12ರಂದು ಮುಗಿಯಲಿದೆ. ಆ ನಿಮಿತ್ತ ಉಳಿದ ಅವಧಿಗೆ ಪೂರ್ವಭಾವಿಯಾಗಿ ಆಯ್ಕೆ ನಡೆಯಲಿದೆ ಎಂದು ಎಪಿಎಂಸಿ ನಿರ್ದೇಶಕರಿಗೆ ನೀಡಿದ ಸೂಚನಾ ಪತ್ರದಲ್ಲಿ ತಿಳಿಸಿದ್ದಾರೆ. ಚುನಾವಣಾ ಪ್ರಕ್ರಿಯೆ ಎಪಿಎಂಸಿ ಆಡಳಿತ ಮಂಡಳಿ ಕಚೇರಿ ಸಭಾಂಗಣದಲ್ಲಿ ಜರುಗಲಿದೆ.

ಚುನಾವಣೆಯಲ್ಲಿ ಪಾಲ್ಗೊಳ್ಳುವವರು ಜೂನ್ 4ರಂದು ಬೆಳಿಗ್ಗೆ 8ರಿಂದ 11 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಒಬ್ಬ ನಿರ್ದೇಶಕ ಒಬ್ಬರಿಗೆ ಮಾತ್ರ ಅನುಮೋದಕರಾಗಿ ರುಜು ಹಾಕಬಹುದು. ಮಧ್ಯಾಹ್ನ 1 ಗಂಟೆಗೆ ಸಭೆ ಕರೆಯಲಾಗುವುದು. ನಾಮಪತ್ರ ಪರಿಶೀಲಿಸಿದ ನಂತರ 1.30ರವರೆಗೆ ಹಿಂಪಡೆಯಲು ಅವಕಾಶ ನೀಡಲಾಗುವುದು. ಅವಶ್ಯ ಎನ್ನಿಸಿದಲ್ಲಿ ಮಧ್ಯಹ್ನ 1.30ಕ್ಕೆ ಮತದಾನ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.