ETV Bharat / state

ಪರೀಕ್ಷೆಯಲ್ಲಿ ಪದೇ ಪದೇ ಫೇಲ್​​​... ನೇಣಿಗೆ ಕೊರಳೊಡ್ಡಿದ ಎಂಜಿನಿಯರಿಂಗ್​​ ವಿದ್ಯಾರ್ಥಿನಿ! - ಎಂಜಿನಿಯರಿಂಗ್

ಎಂಜಿನಿಯರಿಂಗ್​ ವಿದ್ಯಾರ್ಥಿನಿಯೋರ್ವಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಪರೀಕ್ಷೆಯಲ್ಲಿ ಪದೇ ಪದೇ ಫೇಲ್ ಆಗಿದ್ದರಿಂದ ಮನನೊಂದು ಡೇತ್​ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಇತ್ತ ಕೆಲವರು ಇದು ಕೊಲೆ ಎಂದು ಶಂಕಿಸುತ್ತಿದ್ದಾರೆ.

ಆತ್ಮಹತ್ಯೆ
author img

By

Published : Apr 16, 2019, 3:07 PM IST

ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಮಾಣಿಕ್ಯ ದೇವಾಲಯದ ಹಿಂಭಾಗದಲ್ಲಿ ನಡೆದಿದೆ.

ಐಡಿಎಂಸಿ ಲೇಔಟ್‌ ನಿವಾಸಿ ಮಧು ಪತ್ತಾರ (23) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಪರೀಕ್ಷೆಯಲ್ಲಿ ಪದೇ ಪದೇ ಫೇಲ್ ಆಗಿದ್ದರಿಂದ ಮನನೊಂದು ಡೆತ್​ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಇತ್ತ ಕೆಲವರು ಇದು ಕೊಲೆ ಎಂದು ಶಂಕಿಸುತ್ತಿದ್ದಾರೆ.

ಕಳೆದ ಎರಡು-ಮೂರು ದಿನಗಳಿಂದ ಮನೆಗೆ ಬಂದಿರದ ವಿದ್ಯಾರ್ಥಿನಿ ಇಂದು ಶವವಾಗಿ ಪತ್ತೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ನೇತಾಜಿ ಠಾಣೆಯ ಪೊಲೀಸರು ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.

Intro:ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ ನಡೆದಿದೆ.Body:ನಗರದ ಹೊರವಲಯದ ಮಾಣಿಕ್ಯ ದೇವಾಲಯದ ಹಿಂಭಾಗದಲ್ಲಿ ಈ ಘಟನೆ ನಡೆದಿದೆ. ಐಡಿಎಂಸಿ ಲೇಔಟ್‌ ನಿವಾಸಿ ಮಧು ಪತ್ತಾರ(೨೩) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮರದ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದು, ಪರೀಕ್ಷೆಯಲ್ಲಿ ಪದೆ ಪದೇ ಫೇಲ್ ಆಗುವುದರಿಂದ ಮನನೊಂದು ಆತ್ಮಹತ್ಯೆ ಡೇತ್ ನೋಟ್ ಬರೆದು ಆತ್ಮಹತ್ಯೆ ಕಾರಣ ಎಂದು ಹೇಳಲಾಗುತ್ತಿದ್ದರೂ ಕೊಲೆ ಶಂಕೆಯ ವ್ಯಕ್ತವಾಗಿದೆ. Conclusion:ಕಳೆದ ಎರಡ್ಮೂರು ದಿನಗಳಿಂದ ಮನೆಗೆ ಬಂದಿರದ ವಿದ್ಯಾರ್ಥಿನಿ ಇಂದು ಶವವಾಗಿ ಪತ್ತೆಯಾಗಿದ್ದು, ಪೊಷಕರು ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ನೇತಾಜಿ ಠಾಣೆಯ ಪೊಲೀಸರು ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ. ನೇತಾಜಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.