ETV Bharat / state

ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣ- ಪೋಷಕರಿಗೆ ಶಾಸಕರಿಂದ ಸಾಂತ್ವನ - kannada news

ನಿಗೂಢ ಹತ್ಯೆ ಪ್ರಕರಣ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದ ಶಾಸಕ ಶಿವರಾಜ್ ಪಾಟೀಲ್ ಮತ್ತು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ.

ನಿಗೂಢ ಹತ್ಯೆ ಪ್ರಕರಣ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದ ಶಾಸಕ ಶಿವರಾಜ್ ಪಾಟೀಲ್ ಮತ್ತು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ.
author img

By

Published : Apr 29, 2019, 4:44 PM IST

ರಾಯಚೂರು: ಅನುಮಾನಾಸ್ಪದವಾಗಿ ಹತ್ಯೆಗೀಡಾದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮನೆಗೆ ಶಾಸಕ ಡಾ.ಶಿವರಾಜ್ ಪಾಟೀಲ್ ಭೇಟಿ ನೀಡಿ ಸಾಂತ್ವನ ಹೇಳಿದರು.

ಮೃತ ವಿದ್ಯಾರ್ಥಿನಿ ಪೋಷಕರಿಗೆ ಶಾಸಕ ಶಿವರಾಜ್ ಪಾಟೀಲ್ ಸಾಂತ್ವನ

ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದ ಶಾಸಕ ಡಾ.ಶಿವರಾಜ್ ಪಾಟೀಲ್, ವಿಷಾದ ವ್ಯಕ್ತಪಡಿಸಿದರಲ್ಲದೇ ಪೋಷಕರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಸ್ತೃತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಏ.13 ರಂದು ಎಸ್ಪಿಯವರನ್ನ ಭೇಟಿಮಾಡಿ ಪ್ರಕರಣ ಸಿಐಡಿಗೆ ವಹಿಸುವಂತೆ ಒತ್ತಾಯಿಸಿದ್ದೆ ಎಂದರು. ಈ ವೇಳೆ ರಾಯಚೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಶಾಸಕರಿಗೆ ಸಾಥ್‌ ನೀಡಿದ್ರು.

Intro:ಸ್ಲಗ್: ಶಿವರಾಜ್ ಪಾಟೀಲ್ ಭೇಟಿ
ಫಾರ್ಮೇಟ್: ಎವಿ
ರಿಪೋರ್ಟ್‌‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೨೯-೦೪-೨೦೧೯
ಸ್ಥಳ: ರಾಯಚೂರು

ಆಂಕರ್: ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ಮನೆಗೆ ಇಂದು ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಭೇಟಿ ನೀಡಿದ್ರು.Body:ನಗರದ ಐಡಿಎಂಎಸ್ ಲೇ ಔಟ್‌ನಲ್ಲಿ ವಿದ್ಯಾರ್ಥಿನಿ ಭೇಟಿ ತಂದೆ-ತಾಯಿ ಪೊಷಕರಿಗೆ  ಸ್ವಾಂತನ ಹೇಳಿದ್ರು. ಬಳಿಕ ಮಾತನಾಡಿದ ಶಾಸಕರು, ಘಟನೆ ವಿಷಾದ ವ್ಯಕ್ತಪಡಿಸಿ, ಪ್ರಕರಣವನ್ನ ಕೂಲಕುಂಶವಾಗಿ ತನಿಖೆ ನೆಡಸಿ ಆರೋಪಿಗಳು ಕಠಿಣ ಶಿಕ್ಷೆ ವಿಧಿಸಬೇಕು ಎನ್ನುವುದು ನಮ್ಮ ಒತ್ತಾಯವಿದೆ. ಪ್ರಕರಣ ಸಂಬಂಧಿಸಿದಂತೆ ಏ.೧೩ರಂದು ಎಸ್ಪಿಯವರಿಗೆ ಭೇಟಿ ಸಿಐಡಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾ‌ನೆ ಎಂದರು.Conclusion:ಶಾಸಕರ ಭೇಟಿ ವೇಳೆ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಶಾಸಕರಿಗೆ ಸಾಥ್ ನೀಡಿದ್ರು.

ಬೈಟ್.೧:  ಡಾ.ಶಿವರಾಜ್ ಪಾಟೀಲ್, ರಾಯಚೂರು ನಗರ ಶಾಸಕ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.