ETV Bharat / state

ಲಘು ಮಳೆಗೆ ಮುರಿದ ಬಿದ್ದ ಸೇತುವೆ: ರಾಯಚೂರಿನಲ್ಲಿ ಸಾರ್ವಜನಿಕರಿಗೆ ಎದುರಾಯ್ತು ಸಂಕಷ್ಟ - viss, photo and script

ರಾಯಚೂರಿನ ಜಿಲ್ಲೆಯಾದ್ಯಂತ ನಿನ್ನೆ ಸುರಿದ ಮಳೆಯಿಂದಾಗಿ ಸೇತುವೆಯೊಂದು ನೀರಿಗೆ ಕೊಚ್ಚಿ ಹೋಗಿ, ಸಂಪರ್ಕ ಕಡಿತಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಸಂತೆಕಲ್ಲೂರು ಗ್ರಾಮದಲ್ಲಿ ನಡೆದಿದೆ.

ರಾಯಚೂರಿನಲ್ಲಿ ಮಳೆಗೆ ಸೇತುವೆ ಮುರಿದು ಬಿದ್ದಿರುವುದು
author img

By

Published : Jul 17, 2019, 12:47 PM IST

ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಸಂತೆಕಲ್ಲೂರು ಗ್ರಾಮದ ಬಳಿ ಗಡ್ಡಿಹಳ್ಳದಲ್ಲಿ ತಾತ್ಕಾಲಿಕವಾಗಿ ನಿರ್ಮಾಣ ಮಾಡಿದ ಸೇತುವೆ ನಿನ್ನೆ ಸುರಿದ ಮಳೆಯಿಂದಾಗಿ ಕೊಚ್ಚಿ ಹೋಗಿದ್ದು, ಸಂಪರ್ಕ ಕಡಿತಗೊಂಡಿದೆ.

ರಾಯಚೂರಿನಲ್ಲಿ ಮಳೆಗೆ ಸೇತುವೆ ಮುರಿದು ಬಿದ್ದಿರುವುದು

ಲಿಂಗಸೂಗೂರು ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಬೆಂಗಳೂರು, ಬಳ್ಳಾರಿ, ಗಂಗಾವತಿ ಸೇರಿದಂತೆ ಪ್ರಮುಖ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದು, ನಿತ್ಯ ಹಲವು ವಾಹನಗಳು ಸಂಚಾರಿಸುತ್ತವೆ. ಈಗ ಸೇತುವೆ ಸಾಧಾರಣ ಮಳೆಗೆ ಕೊಚ್ಚಿ ಹೋಗಿರುವುದರಿಂದ ಸಂಪರ್ಕ ಕಡಿತಗೊಂಡು ತೊಂದರೆ ಅನುಭವಿಸಬೇಕಾಗಿದೆ.

ಇನ್ನು ಹಳ್ಳಕ್ಕೆ ಹಳೆಯ ಕಾಲದ ಸೇತುವೆಯಿದ್ದರಿಂದಾಗಿ, ಶಿಥಿಲಗೊಂಡಿರುವ ಪರಿಣಾಮ ಕೆಲ ತಿಂಗಳ ಹಿಂದೆ ಹಳ್ಳಕ್ಕೆ ತಾತ್ಕಾಲಿಕವಾಗಿ ಸೇತುವೆ ನಿರ್ಮಾಣ ಮಾಡಲಾಗಿತ್ತು. ಈಗಾಗಲೇ ನಿರ್ಮಾಣ ಮಾಡಲಾಗಿರುವ ಸೇತುವೆ ಗುಣಮಟ್ಟ ಕಾಪಡಿಕೊಳ್ಳಬೇಕಾಗಿತ್ತು. ಆದರೆ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಸೇರಿಕೊಂಡು ಕಳಪೆ ಕಾಮಗಾರಿ ಮಾಡಿರುವ ಪರಿಣಾಮ ಸಾಧಾರಣ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಒಟ್ಟಿನಲ್ಲಿ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದರಿಂದ ಸಾವರ್ಜನಿಕರು ಇದೀಗ ತೊಂದರೆಯನ್ನು ಅನುಭವಿಸುತ್ತಿದ್ದಾರೆ.

.

Intro:ಸ್ಲಗ್: ಸೇತುವೆ
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 17-೦7-2019
ಸ್ಥಳ: ರಾಯಚೂರು
ಆಂಕರ್: ರಾಯಚೂರು ಜಿಲ್ಲೆಯಾದ್ಯಂತ ನಿನ್ನೆ ಸುರಿದ ಮಳೆಯಿಂದಾಗಿ ಸೇತುವೆಯೊಂದು, ಮಳೆ ನೀರಿಗೆ ಕೊಚ್ಚಿ ಹೋಗಿ, ಸಂಪರ್ಕ ಕಡಿತಗೊಂಡಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಸಂತೆಕಲ್ಲೂರು ಗ್ರಾಮದ ಬಳಿ ಗಡ್ಡಿಹಳ್ಳದ ತಾತ್ಕಾಲಿಕ ನಿರ್ಮಾಣ ಮಾಡಿದ ಸೇರುವೆ ನಿನ್ನೆ ಸುರಿದ ಮಳೆ ಕೊಚ್ಚಿ ಹೋಗಿ, ಸಂಪರ್ಕ ಕಡಿತಗೊಂಡಿದೆ. Body:ಲಿಂಗಸೂಗೂರು ಪಟ್ಟಣಕ್ಕೆ ತೆರಳು ಸಂಪರ್ಕ ಕಲ್ಪಿಸುವ ಈ ರಸ್ತೆ ಬೆಂಗಳೂರು, ಬಳ್ಳಾರಿ, ಗಂಗಾವತಿ ಸೇರಿದಂತೆ ಪ್ರಮುಖ ಜಿಲ್ಲೆಗಳಿಗೆ ತೆರಳು ಸಂಪರ್ಕ ಕಲ್ಪಿಸುತ್ತಿದ್ದು, ನಿತ್ಯ ಹಲವು ವಾಹನಗಳು ಸಂಚಾರಿಸುತ್ತೇವೆ. ಈಗ ಸೇತುವೆ ಸಾಧಾರಣ ಮಳೆಗೆ ಕೊಚ್ಚಿ ಹೋಗಿರುವುದರಿಂದ ಸಂಪರ್ಕ ಕಡಿತಗೊಂಡು ತೊಂದರೆ ಅನುಭವಿಸಬೇಕಾಗಿದೆ. ಇನ್ನು ಹಳ್ಳಕ್ಕೆ ಹಳೆಯ ಕಾಲದ ಸೇತುವೆಯಿತ್ತು. ಆದ್ರೆ ಶೀತಲಾಗೊಂಡಿರುವ ಪರಿಣಾಮ ಕೆಲ ತಿಂಗಳ ಹಿಂದೆ ಹಳ್ಳಕ್ಕೆ ತಾತ್ಕಾಲಿಕವಾಗಿ ನಿರ್ಮಾಣ ಮಾಡಲಾಗಿದೆ. ನಿರ್ಮಾಣ ಮಾಡಲಾಗಿರುವ ಸೇತುವೆ ಗುಣಮಟ್ಟ ಕಾಪಡಿಕೊಳ್ಳಬೇಕಾಗಿತ್ತು. ಆದ್ರೆ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಸೇರಿಕೊಂಡು ಕಳಪೆ ಕಾಮಗಾರಿ ಮಾಡಿರುವ ಪರಿಣಾಮ ಸಾಧರಣ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ ಎಂದು ಸ್ಥಳೀಯರು ದೂರಿದ್ರೆ. ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದರಿಂದ ತೊಂದರೆ ಉಂಟು ಮಾಡಿದೆ.
Conclusion:ಆದ್ರೆ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಸೇರಿಕೊಂಡು ಕಳಪೆ ಕಾಮಗಾರಿ ಮಾಡಿರುವ ಪರಿಣಾಮ ಸಾಧರಣ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ ಎಂದು ಸ್ಥಳೀಯರು ದೂರಿದ್ರೆ. ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದರಿಂದ ತೊಂದರೆ ಉಂಟು ಮಾಡಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.