ETV Bharat / state

ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ.. - ರಾಯಚೂರಿನಲ್ಲಿ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಆಯನೂರು ಗ್ರಾಮದಲ್ಲಿ ಜರುಗಿದೆ.

ರಾಯಚೂರಿನಲ್ಲಿ ರೈತ ಆತ್ಮಹತ್ಯೆ, Farmer suicide in Raichuru
ರೈತ ಆತ್ಮಹತ್ಯೆ
author img

By

Published : Feb 26, 2020, 4:59 PM IST

ರಾಯಚೂರು : ಸಾಲಬಾಧೆ ತಾಳಲಾರದೆ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಆಯನೂರು ಗ್ರಾಮದಲ್ಲಿ ಜರುಗಿದೆ.

ಗ್ರಾಮದ ರೈತ ಸೂಗರಪ್ಪ (48) ತನ್ನ ಜಮೀನಿಲ್ಲಿ ಆತ್ಮಹತ್ಯೆ ಮಾಡಿಕೊಡಿದ್ದಾನೆ. ತನ್ನ 6 ಎಕರೆ ಜಮೀನಲ್ಲಿ ಹತ್ತಿ ಬೆಳೆದಿದ್ದ. ಫಸಲು ಸರಿಯಾಗಿ ಬಾರದೇ, ಮಗಳ ಮದುವೆಗೆ ಜವಳಗೇರಾ ಸಿಂಡಿಕೇಟ್ ಬ್ಯಾಂಕ್ 1.65 ಲಕ್ಷ ರೂಪಾಯಿ ಹಾಗೂ ಖಾಸಗಿಯಾಗಿ 4 ಲಕ್ಷ ರೂ. ಸಾಲ ಮಾಡಿದ್ದ. ಆದರೆ, ಸಾಲಬಾಧೆ ತಳಲಾರದೆ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಬಳಗಾನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.