ETV Bharat / state

ಸಿಗದ ನೆರೆ ಪರಿಹಾರ, ನ. 7ರಂದು ಸಿಎಂ ನಿವಾಸಕ್ಕೆ ರೈತರ ಮುತ್ತಿಗೆ!

author img

By

Published : Nov 5, 2019, 6:34 AM IST

ನೆರೆಹಾವಳಿಯಿಂದ ರಾಯಚೂರಿನ ಜನತೆ ಸಂಕಷ್ಟಕ್ಕೊಳಗಾಗಿದ್ದು, ಹಲವಾರು ರೈತರು ಬೆಳೆ ನಷ್ಟದಿಂದ ಕಂಗೆಟ್ಟಿದ್ದಾರೆ. ರಾಜ್ಯ ಸರ್ಕಾರ ಪರಿಹಾರ ನೀಡದೆ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ಸಿಎಂ ನಿವಾಸಕ್ಕೆ ರೈತರ ಮುತ್ತಿಗೆ

ರಾಯಚೂರು: ನವೆಂಬರ್​ 7ಕ್ಕೆ ಸಿ ಎಂ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಿಂದ ಸಾವಿರಾರು ರೈತರು ತೆರಳುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೋಡಿಹಳ್ಳಿ ಬಣದ ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇತ್ತೀಚಿಗೆ ಉಂಟಾದ ನೆರೆಹಾವಳಿಯಿಂದ ಸಂತ್ರಸ್ಥರು ಸಂಕಷ್ಟಕ್ಕೆ ಈಡಾಗಿದ್ದು, ಹಲವಾರು ರೈತರು ಬೆಳೆ ನಷ್ಟದಿಂದ ಕಂಗೆಟ್ಟಿದ್ದಾರೆ. ರಾಜ್ಯ ಸರ್ಕಾರ ಪರಿಹಾರ ನೀಡದೆ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸಿ ಸಿ ಎಂ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಮಾಡಲಾಗಿದೆ ಎಂದರು.

ಸಿಎಂ ನಿವಾಸಕ್ಕೆ ರೈತರ ಮುತ್ತಿಗೆ

ಇತ್ತೀಚಿಗೆ ಉಂಟಾದ ನೆರೆ ಹಾವಳಿಯಿಂದ ಎರಡೂವರೆ ಲಕ್ಷ ಮನೆಗಳು ಮುಳುಗಿವೆ. 43 ಹಳ್ಳಿಗಳು ಜಲಾವೃತವಾಗಿ ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ರೈತರಿಗೆ ನಷ್ಟ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಶರಣಪ್ಪ ದೂರಿದರು.

Intro:ಜಿಲ್ಲೆಯಲ್ಲಿ ಇತ್ತೀಚಿಗೆ ಉಂಟಾದ ನೆರೆಹಾವಳಿಯಿಂದ ಸಂತ್ರಸ್ಥರು ಸಂಕಷ್ಟಕ್ಕೆ ಈಡಾಗಿದ್ದು, ಹಲವಾರು ರೈತರು ಬೆಳೆ ನಷ್ಟದಿಂದ ಕೆಂಗೆಟ್ಟಿದ್ದು ರಾಜ್ಯ ಸರಕಾರ ಪರಿಹಾರ ನೀಡದೇ ನಿರ್ಲಕ್ಷ್ಯ ವಹಿಸಿದ್ದು ಖಂಡಿಸಿ ನ.7 ಕ್ಕೆ ಸಿ.ಎಂ ಯಡಿಯೂರಪ್ಪ ಅವರ ಮನೆ ಮುತ್ತಿಗೆ ಹಾಕುವ ಪ್ರತಿಭಟನೆ ಹಮ್ಮಿಕೊಂಡಿದ್ದು ಜಿಲ್ಲೆಯಿಂದ ಸಾವಿರಾರು ರೈತರು ತೆರಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೋಡಿಹಳ್ಳಿ ಬಣದ ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ ತಿಳಿಸಿದರು.

Body:ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಇತ್ತೀಚಿಗೆ ಉಂಟಾದ ನೆರೆ ಹಾವಳಿಯಿಂದ 2ವರೆ ಲಕ್ಷ ಮನೆಗಳು ಮುಳುಗಿವೆ,43 ಹಳ್ಳಿಗಳು ಜಲಾವೃತ್ತವಾಗಿ ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಆದ್ರೆ ರೈತರಿಗೆ ನಷ್ಟದ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ದೂರಿದರು. ಅಲ್ಲದೆ ಬರ ನೆರೆ ಹಾವಳಿಯ ಮಧ್ಯೆ ಸಂಕಷ್ಟದಲ್ಲಿರುವ ರೈತರಿಗೆ ಸಾಲ ಮರುಪಾವತಿಗೆ ಬ್ಯಾಂಕ್ ಅಧಿಕಾರಿಗಳು ನೋಟಿಸ್ ನೀಡುತಿದ್ದಾರೆ ಇದ್ರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ. ರೈತರಿಗೆ ಫಸಲ್ ಬೀಮಾ ಯೋಜನೆಯಡಿ ರೈತರಿಗೆ ಪರಿಹಾರ ವಿತರಿಸಿಲ್ಲ ಹಲವಾರು ಗೊಂದಲಗಳನ್ನು ಸೃಷ್ಟಿಸಿ ಸೌಲಭ್ಯದಿಂದ ವಂಚಿತರಾಗಿ ಮಾಡುತಿದ್ದಾರೆ ಎಂದು ದೂರಿದರು. ಅಲ್ಲದೇ‌ ತುಂಗಭದ್ರಾ ಎಡದಂಡೆ ನಾಲೆಯ ರೈತರ ಬೆಳೆಗಳಿಗೆ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ ಕೆಲಭಾಗದ ರೈತರಿಗೆ ಸಂಕಷ್ಟವಾಗಿದ್ದು ಕೂಡಲೇ ನೀರಾವರಿ ಸಲಹಾ ಸಮಿತಿ (ಐಸಿಸಿ)ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.