ETV Bharat / state

ಭತ್ತದ ನಾಡಲ್ಲಿ ಕೃಷ್ಣೆಯ ಅಬ್ಬರ; ಪ್ರವಾಹ ಎದುರಿಸಲು ಅಧಿಕಾರಿಗಳ ಸನ್ನದ್ಧ

author img

By

Published : Aug 5, 2019, 5:54 AM IST

ಮಹಾರಾಷ್ಟ್ರದಲ್ಲಿನ ಪ್ರವಾಹದ ಭೀತಿ ಜಿಲ್ಲೆಗೂ ತಟ್ಟಿದ್ದು, ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ಥಿತಿ ತಲೆದೂರಿದೆ. ಪ್ರವಾಹದಿಂದ ಉಂಟಾದ ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಸ್ಥಳೀಯ ಆರೋಗ್ಯ ಇಲಾಖೆ ಅಧಿಕಾರಿಗಳು ಸನ್ನದ್ಧವಾಗಿದ್ದಾರೆ.

ರಾಯಚೂರು ಜಿಲ್ಲೆ

ರಾಯಚೂರು: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಕೃಷ್ಣಾ ನದಿಯು ಮೈದುಂಬಿ ಹರಿಯುತ್ತಿದ್ದು, ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಪ್ರವಾಹದಿಂದ ಉಂಟಾಗಿದ್ದು, ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ತಕ್ಷಣ ಚಿಕಿತ್ಸೆ ನೀಡಲು ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಜ್ಜಾಗಿದ್ದಾರೆ. ಇದಕ್ಕಾಗಿ ಹಿರಿಯ ಮತ್ತು ಕಿರಿಯ ಅಧಿಕಾರಿಗಳ ಒಳಗೊಂಡ ತಂಡಗಳನ್ನು ರಚಿಸಲಾಗಿದೆ.

ಸತತ ಮಳೆಯಿಂದ ಮಹಾರಾಷ್ಟ್ರದಲ್ಲಿ ಉಂಟಾದ ಪ್ರವಾಹದಿಂದಾಗಿ ಕೃಷ್ಣ ನದಿಯಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದ್ದು, ಜಿಲ್ಲೆಯ ಹಲವೆಡೆ ಸಂಚಾರ ವ್ಯವಸ್ಥೆ ಹದಗೆಟ್ಟಿದೆ. ಅಲ್ಲದೆ ಕುರ್ವಕುಲಾ, ಕುರ್ತಕುಂದಾ, ಕುರ್ವಕುರ್ದಾ ಗ್ರಾಮಗಳು ನಡುಗಡ್ಡೆಗಳಾಗಿದ್ದು, ಗ್ರಾಮಸ್ಥರು ತೆಪ್ಪೆದ ಮೊರೆ ಹೋಗಿದ್ದಾರೆ. ತಾಲೂಕಿನ ಕಾಡ್ಲೂರು, ಗುರ್ಜಾಪುರ, ಮಾಮದದೊಡ್ಡಿ, ಗುಂಜಳ್ಳಿ ಸೇರಿದಂತೆ ಹಲವು ಗ್ರಾಮಗಳ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡು ಜೀನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ತಾಲೂಕು ಆರೋಗ್ಯ ಅಧಿಕಾರಿ ಡಾ. ಶಾಕೀರ್ ಅವರ ನೇತೃತ್ವದ ತಂಡ ಪ್ರವಾಹ ಪೀಡಿತ ಗ್ರಾಮಗಳ ಜನರಿಗೆ ಸ್ಥಳದಲ್ಲಿ ಚಿಕಿತ್ಸೆ ನೀಡಲು ಅಧಿಕಾರಿಗಳ ತಂಡ ರಚಿಸಲಾಗಿದೆ. ಸಾರ್ವಜನಿಕರು ಆರೋಗ್ಯ ಸಂಬಂಧಿತ ತುರ್ತು ಪರಿಸ್ಥಿತಿಯ ವೇಳೆ ಅಧಿಕಾರಿಗಳಿಗೆ ಕರೆ ಮಾಡಿದರೆ ತಕ್ಷಣವೇ ಚಿಕಿತ್ಸೆ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಯಚೂರು ತಾಲೂಕಿನ ಗ್ರಾಮಸ್ಥರು ಅಗತ್ಯ ಚಿಕಿತ್ಸೆಗೆ ತಾಲೂಕು ಆರೋಗ್ಯ ಅಧಿಕಾರಿಗಳ ಮೊಬೈಲ್​ ಸಂಖ್ಯೆ 94808 40772 ಹಾಗೂ 94808 40557ಗೆ ಕರೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

Intro:‍ರಾಯಚೂರು ಆ.
ಮಹರಾಷ್ಟ್ರದಲ್ಲಿ ಪ್ರವಾಹ ಉಂಟಾಗಿದ ಪರಿಣಾಮ ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಕೃಷ್ಣ ನದೀ ತೀರದ ಗ್ರಾಮಗಳ ಜನರಿಗಾಗಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಆರೋಗ್ಯ ಸೇವೆ ನೀಡಲು ಮುಂದಾಗಿದೆ.
ಸತತ ಮಳೆ ಹಾಗೂ ಮಹಾರಾಷ್ಟ್ರದಲ್ಲಿನ ಉಂಟಾದ ಪ್ರವಾಹದಿಂದಾಗಿ ಕೃಷ್ಣ ನದಿಯಲ್ಲಿ ನೀರು ಹರಿದು ಬರುತಿದ್ದು ರಾಯಚೂರು ತಾಲೂಕಿನ ಕೆಲವೆಡೆ ಸಂಚಾರ ವ್ಯವಸ್ಥೆ ಹದಗೆಟ್ಟಿದೆ ಅಲ್ಲದೆ ರಾಯಚೂರು ತಾಲೂಕಿನ ಕುರ್ವಕುಲಾ,ಕುರ್ತಕುಂದಾ, ಕುರ್ವಕುರ್ದಾ ಗ್ರಾಮಗಳಿಗೆ ಹೋಗಲು ತೆಪ್ಪೆಯಲ್ಲಿ ಹೋಗೇಕಿದೆ.ಅಲ್ಲದೆ ರಾಯಚೂರು ತಾಲೂಕಿನ ಕಾಡ್ಲೂರು, ಗುರ್ಜಾಪುರ, ಮಾಮದದೊಡ್ಡಿ, ಗುಂಜಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ಸಂಚಾರ ಅಸ್ತವ್ಯಸ್ತಗೊಂಡಿರುವ ಜೊತೆಗೆ ಹಲವು ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಶಾಕೀರ್ ಅವರ ನೇತೃತ್ವದ ಆರೋಗ್ಯ ಇಲಾಖೆಯ ತಂಡ ಮುಂದಾಗಿದೆ.
ಗ್ರಾಮಗಳ ಜನರಿಗಾಗಿ ಸ್ಥಳದಲ್ಲಿಯೇ ಆರೋಗ್ಯ ಸೇವೆ ನೀಡಲು ತಾಲೂಕು ಆರೋಗ್ಯ ಇಲಾಖೆಯಿಂದ ಸಿಬ್ಬಂದಿಗಳ ಟೀಮ್ ರಚನೆ ಮಾಡಲಾಗಿದೆ.
Body:ಸಾರ್ವಜನಿಕರು ಕರೆ ಮಾಡಿದ ಕೂಡಲೇ ತುರ್ತು ಸಂಪರ್ಕ ಮಾಡಿದಾಗ ಆರೋಗ್ಯ ಸೇವೆ ನೀಡಲು ಮುಂದಾಗಿದ್ದಾರೆ.
ಯಾಪಲದಿನ್ನಿ ಪಂಚಾಯತಿ ಸೇರಿದಂತೆ ಕೆಲ ಪಂಚಾಯತಿಯಲ್ಲಿ ಸಿಬ್ಬಂದಿಗಳನ್ನು ನೇಮಿಸಿ ತುರ್ತು ಸೇವೆ ನೀಡಲು ಮುಂದಾಗಿದೆ.
ರಾಯಚೂರು ತಾಲೂಕಿನ ಗಡಿ ಭಾಗದ ಗ್ರಾಮಸ್ಥರು ಆರೋಗ್ಯ ಸೇವೆ ಪಡೆದುಕೊಳ್ಳಲು ತಾಲೂಕು ಆರೋಗ್ಯ ಅಧಿಕಾರಿಗಳ ಸಂಖ್ಯೆ. 9480840772,
ಪುಷ್ಪಾ 9480840557.ಕರೆ ಮಾಡಬಹುದು‌

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.