ETV Bharat / state

ರಾಯಚೂರು ಜಿ.ಪಂ. ಸಿಇಒ ವರ್ಗಾವಣೆಗೊಳಿಸಿ ಸರ್ಕಾರದ ಆದೇಶ - undefined

ಐಎಎಸ್ ಅಧಿಕಾರಿ ಲಕ್ಷ್ಮೀಕಾಂತ್​ ರೆಡ್ಡಿಯನ್ನು ರಾಯಚೂರು ಜಿ.ಪಂ ಸಿಇಒ ಆಗಿ ನಿಯೋಜಿಸುವಂತೆ ಕೋರಿ ಸರ್ಕಾರದ ಅಧೀನ ಕಾರ್ಯದರ್ಶಿ ಶಕುಂತಲಾ ಚೌಗಲಾ ಆದೇಶ ಹೊರಡಿಸಿದ್ದಾರೆ.

ಸಿಇಒ ವರ್ಗಾವಣೆಗೊಳಿಸುವಂತೆ ಸರ್ಕಾರದ ಆದೇಶ
author img

By

Published : Jul 11, 2019, 9:18 AM IST

ರಾಯಚೂರು: ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯನ್ನ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

Government order to transfer Raichur jilla panchayath CEO
ಸಿಇಒ ವರ್ಗಾವಣೆಗೊಳಿಸುವಂತೆ ಸರ್ಕಾರದ ಆದೇಶ

ಜಿ.ಪಂ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಳಿನಿ ಅತುಲ್ ರನ್ನು ವರ್ಗಾವಣೆಗೊಳಿಸಲಾಗಿದೆ.

ಇನ್ನು 2015 ನೇ ಬ್ಯಾಚ್​ನ ಐಎಎಸ್ ಅಧಿಕಾರಿ ಲಕ್ಷ್ಮೀಕಾಂತ್​ ರೆಡ್ಡಿಯನ್ನು ರಾಯಚೂರು ಜಿ.ಪಂ ಸಿಇಒ ಆಗಿ ನಿಯೋಜಿಸುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಶಕುಂತಲಾ ಚೌಗಲಾ ಆದೇಶ ಹೊರಡಿಸಿದ್ದಾರೆ.

Intro:ಸ್ಲಗ್: ಸಿಇಒ ವರ್ಗಾವಣೆ
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೧೧-೦೭-೨೦೧೯
ಸ್ಥಳ: ರಾಯಚೂರು

ಆಂಕರ್:  ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯನ್ನ ವರ್ಗಾವಣೆಗೊಳಿಸಿ ಸರಕಾರ ಆದೇಶ ಮಾಡಿದೆ.Body: ಜಿ.ಪಂ. ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಳಿನ್ ಅತುಲ್ ರನ್ನು ವರ್ಗಾವಣೆ ಮಾಡಿದೆ.Conclusion:೨೦೧೫ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಲಕ್ಷ್ಮಿಕಾಂತ ರೆಡ್ಡಿಯನ್ನು ರಾಯಚೂರು ಜಿ.ಪಂ ಸಿಇಒ ಆಗಿ ನಿಯೋಜಿಸುವ ಮೂಲಕ  ಸರ್ಕಾರದ ಅಧೀನ ಕಾರ್ಯದರ್ಶಿ ಶಕುಂತಲಾ ಚೌಗಲಾ ಆದೇಶ ಹೊರಡಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.