ETV Bharat / state

ರಾಯಚೂರು ಜಿಲ್ಲೆಯಾದ್ಯಂತ ಭಾರಿ ಮಳೆ - raichur rain news

ಜಿಲ್ಲೆಯಲ್ಲಿ ಸಾಮಾನ್ಯವಾಗಿ 4 ಮಿ.ಮೀ. ಮಳೆ ಸುರಿಯಬೇಕಾಗಿತ್ತು. ಆದ್ರೆ ಕಳೆದ 24 ಗಂಟೆಗಳಲ್ಲಿ ಸಾಮಾನ್ಯ ಮಳೆಗಿಂತ 17 ಮಿ.ಮೀ. ಮಳೆ ಸುರಿದಿದೆ.

heavy rain in raichur
ರಾಯಚೂರು ಜಿಲ್ಲೆಯಾದ್ಯಂತ ಭಾರಿ ಮಳೆ
author img

By

Published : Oct 14, 2020, 7:24 PM IST

ರಾಯಚೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಲ್ಲಿ 17 ಮಿ.ಮೀ. ಮಳೆ ಸುರಿದಿದೆ.

ಧಾರಾಕಾರ ಮಳೆ

ಜಿಲ್ಲೆಯಲ್ಲಿ ಸಾಮಾನ್ಯವಾಗಿ 4 ಮಿ.ಮೀ. ಮಳೆ ಸುರಿಯಬೇಕಾಗಿತ್ತು. ಆದ್ರೆ ಕಳೆದ 24 ಗಂಟೆಗಳಲ್ಲಿ ಸಾಮಾನ್ಯ ಮಳೆಗಿಂತ 17 ಮಿ.ಮೀ. ಮಳೆ ಸುರಿದಿದೆ. ಜಿಲ್ಲೆಯ ಏಳು ತಾಲೂಕುಗಳ ಪೈಕಿ ಲಿಂಗಸುಗೂರು ತಾಲೂಕಿನಲ್ಲಿ 7 ಮಿ.ಮೀ. ಮಳೆಯಾಗಿದ್ದರೆ, ಸಿಂಧನೂರಿನಲ್ಲಿ 6 ಮಿ.ಮೀ., ರಾಯಚೂರು, ಮಸ್ಕಿ ತಲಾ 4 ಮಿ.ಮೀ., ದೇವದುರ್ಗ, ಸಿರವಾರ ತಾಲೂಕುಗಳಲ್ಲಿ 2 ಮಿ.ಮೀ. ಮಳೆಯಾಗಿದೆ. ಈವರೆಗೆ ಜಿಲ್ಲೆ ಆರೆಂಜ್ ಝೋನ್​​​ನಲ್ಲಿದ್ದು, ಹವಾಮಾನ ತಜ್ಞರು ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವುದರಿಂದ ರೆಡ್ ಝೋನ್​​ ಆಗುವ ಸಾಧ್ಯತೆಯಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.