ETV Bharat / state

ದೇವದುರ್ಗದಲ್ಲಿ ಭಾರೀ ಮಳೆ: 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು - ರಾಯಚೂರಲ್ಲಿ ಭಾರಿ ಮಳೆ

ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯ ದೇವದುರ್ಗ ತಾಲೂಕಿನ ನರಗುಂಡದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಮನೆಯಲ್ಲಿನ ದವಸ ಧಾನ್ಯಗಳು ನೀರುಪಾಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ನರಗುಂಡ ಗ್ರಾಮ
author img

By

Published : Sep 19, 2019, 11:32 AM IST

ರಾಯಚೂರು: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯ ದೇವದುರ್ಗ ತಾಲೂಕಿನ ನರಗುಂಡದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಮನೆಯಲ್ಲಿನ ದವಸ ಧಾನ್ಯಗಳು ನೀರುಪಾಲಾಗಿದ್ದು, ಇಡೀ ರಾತ್ರಿ ಮಲಗಲು ಜಾಗವಿಲ್ಲದೆ ಜನ ಪರದಾಡುವಂತಾಗಿತ್ತು.

ಸದ್ಯ ಮಳೆ ನೀರಿನಿಂದ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಘಟನೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಭಾರಿ ಮಳೆಯಾಗುವ ಲಕ್ಷಣಗಳಿವೆ.

Intro:ಸ್ಲಗ್: ಮನೆಗಳಿಗೆ ನುಗ್ಗಿದ ನೀರು
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೧೯-೦೯-೨೦೧೯
ಸ್ಥಳ: ರಾಯಚೂರು

ಆಂಕರ್: ರಾಯಚೂರು ಜಿಲ್ಲೆಯಾದ್ಯಂತ ವರುಣ ಆರ್ಭಟ ಮುಂದುವರೆಸಿದೆ. Body:ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದ ಜಿಲ್ಲೆಯ ದೇವದುರ್ಗ ತಾಲೂಕಿನ ನರಗುಂಡ ೨೦ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿವೆ. ಇದರಿಂದ ಮನೆಯಲ್ಲಿನ ಧವಸ ಧಾನ್ಯಗಳು ನೀರು ಪಾಲು ಆಗಿದ್ದು, ರಾತ್ರಿಯಿಡಿ ಮಲಗಲು ಜಾಗವಿಲ್ಲದೆ ಜಾಗರಣೆ ಮಾಡಲಾಗಿದೆ. ಮಳೆ ನೀರಿನಿಂದ ಸದ್ಯ ಗ್ರಾಮದಲ್ಲಿ ಸಂಪೂರ್ಣ ಜನ-ಜೀವನ ಅಸ್ತವ್ಯಸ್ತಗೊಳಿಸಿದೆ. ಘಟನೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. Conclusion:ಅಲ್ಲದೇ ನಗರಗುಂಡ ಅಲ್ಲದೆ ಜಿಲ್ಲೆಯಾದ್ಯಂತ ಸುರಿದ ಮಳೆಯಿಂದ ಜನ-ಜೀವನ ಅಸ್ತವ್ಯಸ್ತಗೊಂಡಿದ್ದು, ಇನ್ನು ಮೋಡ ಕವಿದ ವಾತಾವರಣ ಮುಂದುವರೆದಿದೆ, ಮತ್ತೊಷ್ಟು ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.