ETV Bharat / state

ರಾಯಚೂರು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ, ಆತಂಕದಲ್ಲಿ ಜನತೆ - ರಾಯಚೂರು ಸೋಂಕಿತರ ಸಂಖ್ಯೆ 631 ಸುದ್ದಿ

ಸೋಂಕಿತರಲ್ಲಿ 442 ಜನ ಗುಣಮುಖರಾಗಿದ್ದು, 183 ಪ್ರಕರಣಗಳು ಸಕ್ರಿಯವಾಗಿವೆ. ಉಸಿರಾಟ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 70 ವರ್ಷದ ವೃದ್ದನಿಗೆ ಸೋಂಕು ದೃಢಪಟ್ಟಿತ್ತು. ಈ ವೇಳೆ ಅವರನ್ನು ಐಸೊಲೇಷನ್ ವಾರ್ಡ್ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ.

ಸೋಂಕಿತರ ಸಂಖ್ಯೆ ಹೆಚ್ಚಳ
ಸೋಂಕಿತರ ಸಂಖ್ಯೆ ಹೆಚ್ಚಳ
author img

By

Published : Jul 10, 2020, 1:34 PM IST

ರಾಯಚೂರು: ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ 16 ಜನರಿಗೆ ಸೋಂಕು ತಗಲುವ ಮೂಲಕ ಸೋಂಕಿತರ ಸಂಖ್ಯೆ 631ತಲುಪಿದೆ.

ಸೋಂಕಿತರಲ್ಲಿ 442 ಜನ ಗುಣಮುಖರಾಗಿದ್ದು, 183 ಪ್ರಕರಣಗಳು ಸಕ್ರಿಯವಾಗಿವೆ. ಉಸಿರಾಟ, ಅಧಿಕ ರಕ್ತದೊತ್ತಡದಂತಹ ಕಾಯಿಲೆಯಿಂದ ಬಳಲುತ್ತಿದ್ದ 70 ವರ್ಷದ ವೃದ್ದನಿಗೆ ಸೋಂಕು ತಗುಲಿತ್ತು. ಈ ವೇಳೆ ಅವರನ್ನು ಐಸೊಲೇಷನ್ ವಾರ್ಡ್ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ರಾಯಚೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ

ಜಿಲ್ಲೆಯ ಇದುವರೆಗೆ 27,001 ಗಂಟಲು ಮಾದರಿ ಸಂಗ್ರಹಿಸಲಾಗಿದ್ದು, ಇದರಲ್ಲಿ 23,916 ವರದಿಗಳು ನೆಗೆಟಿವ್ ಬಂದಿವೆ. ಇನ್ನುಳಿದ 2,447 ವರದಿಗಳು ಬರುವುದು ಬಾಕಿಯಿದೆ. ಜಿಲ್ಲೆಯಲ್ಲಿ 11,385 ಜನರನ್ನು ಸಾಂಸ್ಥಿಕ ಕ್ವಾರಂಟೈನ್​ನಲ್ಲಿ ಇರಿಸಲಾಗಿತ್ತು. ಇದರಲ್ಲಿ 11,250 ಸಾಂಸ್ಥಿಕ ಕ್ವಾರಂಟೈನ್​​ನಿಂದ ಬಿಡುಗಡೆ ಮಾಡಲಾಗಿದ್ದು, 135 ಜನರನ್ನು ಸಾಂಸ್ಥಿಕ ಕ್ವಾರಂಟೈನ್​ನಲ್ಲಿ ಇರಿಸಲಾಗಿದ್ದರೆ, 3,434 ಜನರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.