ETV Bharat / state

ಪ್ರವಾಹ ಪರಿಸ್ಥಿತಿಯಲ್ಲಿಯೂ ಹಾರಿದ ತ್ರಿವರ್ಣ ಧ್ವಜ

ಪ್ರವಾಹ ಪರಿಸ್ಥಿತಿಯ ಮಧ್ಯದಲ್ಲಿಯೂ ರಾಯಚೂರಿನಲ್ಲಿ 73ನೇ ಸ್ವತಂತ್ರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

author img

By

Published : Aug 15, 2019, 12:44 PM IST

ಜಿಲ್ಲಾಧಿಕಾರಿ ಶರತ್ ಬಿ. ರಾಷ್ಟ್ರಧ್ವಜಾರೋಹಣ

ರಾಯಚೂರು: ಜಿಲ್ಲೆಯಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನ ವಿಜೃಂಭಣೆಯಿಂದ ಆಚರಿಸಲಾಯಿತು.

ನಗರದ ಪೊಲೀಸ್ ಡಿ.ಆರ್.ಐ ಮೈದಾನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್​ನಿಂದ ಆಯೋಜಿಸಲಾಗಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶರತ್ ಬಿ. ರಾಷ್ಟ್ರ ಧ್ವಜಾರೋಹಣ ನೇರವೇರಿಸಿದ್ರು. ಬಳಿಕ ಪೊಲೀಸ್ ಇಲಾಖೆ, ಗೃಹ ರಕ್ಷಕ ದಳ ಸಿಬ್ವಂದಿ ಹಾಗೂ ನಾನಾ ಶಾಲಾ-ಕಾಲೇಜು ವಿದ್ಯಾರ್ಥಿಗಳು ಧ್ವಜವಂದನೆ ಸಲ್ಲಿಸಿ, ಆಕರ್ಷಕ ಪಂಥ ಸಂಚಲನ ನಡೆಸಿದ್ರು.

ಜಿಲ್ಲಾಧಿಕಾರಿ ಶರತ್ ಬಿ. ಅವರಿಂದ ಧ್ವಜಾರೋಹಣ

ಈ ಸಂದರ್ಭದಲ್ಲಿ ಜರುಗಿದ ವಿವಿಧ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಕುಟುಂಬದವರನ್ನು ಇದೇ ವೇಳೆ ಸನ್ಮಾನಿಸಲಾಯಿತು.

ಈ ವೇಳೆ ಜಿ.ಪಂ. ಸಿಇಒ ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ಡಾ.ಸಿ.ಬಿ.ವೇದಮೂರ್ತಿ, ಸಂಸದ ರಾಜಾ ಅಮರೇಶ್ವರ ನಾಯಕ, ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್. ಬೋಸರಾಜ್, ಬಸವರಾಜ್​ ಪಾಟೀಲ್ ಇಟಗಿ ಉಪಸ್ಥತರಿದ್ದರು.

Intro:ಸ್ಲಗ್: ರಾಷ್ಟ್ರಧ್ವಜಾರೋಹರಣ
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೧೫-೦೮-೨೦೧೯
ಸ್ಥಳ: ರಾಯಚೂರು

ಆಂಕರ್: ರಾಯಚೂರು ಜಿಲ್ಲೆಯಲ್ಲಿ ೭೩ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಆಚರಿಸಲಾಯಿತು. Body:ನಗರದ ಪೊಲೀಸ್ ಡಿ.ಆರ್.ಐ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯಿಂದ ಆಯೋಜಿಸಲಾಗಿದೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶರತ್ ಬಿ., ರಾಷ್ಟ್ರಧ್ವಜಾರೋಹಣ ನೇರವೇರಿಸಿದ್ರು. ಬಳಿಕ ಪೊಲೀಸ್ ಇಲಾಖೆ, ಗೃಹ ರಕ್ಷಕ ದಳ ಸಿಬ್ವಂದಿಗಳು ಹಾಗೂ ನಾನಾ ಶಾಲಾ-ಕಾಲೇಜು ವಿದ್ಯಾರ್ಥಿಗಳು ಧ್ವಜವಂದನೆ ಸಲ್ಲಿಸಿ, ಆಕರ್ಷಕ ಪಂಥ ಸಂಚಲನ ನಡೆಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೇರದ ಜನರ ವಿಶೇಷ ಗಮನ ಸೆಳೆಯಿತು. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಕುಟುಂಬದವರಿಗೆ ಸನ್ಮಾನಿಸಲಾಯಿತು. Conclusion:ಈ ವೇಳೆ ಜಿ.ಪಂ. ಸಿಇಒ ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ಡಾ.ಸಿ.ಬಿ.ವೇದಮೂರ್ತಿ, ಸಂಸದ ರಾಜಾ ಅಮರೇಶ್ವರ ನಾಯಕ, ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್.ಬೋಸರಾಜ್, ಬಸವರಾಜ ಪಾಟೀಲ್ ಇಟಗಿ ಸೇರಿದಂತೆ ಇತರಿದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.