ETV Bharat / state

ಬಡ ಕೂಲಿ ಕಾರ್ಮಿಕರ ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್​ಗೆ ಚಾಲನೆ

ದೇಶದಲ್ಲಿ ಲಾಕ್​ಡೌನ್ ಘೋಷಣೆ ಹಿನ್ನೆಲೆ ಬಡ ಕೂಲಿ ಕಾರ್ಮಿಕರಿಗೆ ಊಟೋಪಚಾರ ದೊರಕಲಿ ಎಂದು ಇಂದಿರಾ ಕ್ಯಾಟಿನ್​ಗೆ ಚಾಲನೆ ನೀಡಲಾಗಿದೆ. ಜಿಲ್ಲೆಯ ದೇವದುರ್ಗ ಪಟ್ಟಣದ ತೋಟಗಾರಿಕಾ ಕಚೇರಿ ಹತ್ತಿರ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್​​ನಲ್ಲಿ ಎಂಎಲ್​​​ಸಿ ಬಸವರಾಜ ಪಾಟೀಲ್ ಇಟಗಿ ಹಾಗೂ ಕೆ.ಶಿವನಗೌಡ ನಾಯಕ ಉಪಹಾರ ಸೇವಿಸುವ ಮೂಲಕ ಇದಕ್ಕೆ ಚಾಲನೆ ನೀಡಿದ್ದಾರೆ.

Indhira canteen opened in raichuru for poor
ಬಡ ಕೂಲಿ ಕಾರ್ಮಿಕರ ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್​ಗೆ ಚಾಲನೆ
author img

By

Published : Apr 2, 2020, 10:00 PM IST

ರಾಯಚೂರು: ಕೊರೊನಾ ವೈರಸ್ ಹರಡುವ ಭೀತಿಯಿಂದ ದೇಶದಲ್ಲಿ ಲಾಕ್​ಡೌನ್ ಆದೇಶ ಜಾರಿ ಮಾಡಲಾಗಿದೆ. ಇದರಿಂದಾಗಿ ಬಡವರಿಗೆ ಸಾಕಷ್ಟು ಸಮಸ್ಯೆಗಳಾಗುತ್ತಿವೆ. ಇದನ್ನು ಮನಗಂಡ ದೇವದುರ್ಗ ಶಾಸಕ ಬಡವರಿಗೂ ಊಟ ಸಿಗಿಲಿ ಎಂಬ ಉದ್ದೇಶದಿಂದ ಇಂದಿರಾ ಕ್ಯಾಂಟಿನ್​​​​ಗೆ ಚಾಲನೆ ನೀಡಿದ್ದಾರೆ.

ಬಡ ಕೂಲಿ ಕಾರ್ಮಿಕರ ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್​ಗೆ ಚಾಲನೆ

ಜಿಲ್ಲೆಯ ದೇವದುರ್ಗ ಪಟ್ಟಣದ ತೋಟಗಾರಿಕಾ ಕಚೇರಿ ಹತ್ತಿರ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್​​ನಲ್ಲಿ ಎಂಎಲ್​​​ಸಿ ಬಸವರಾಜ ಪಾಟೀಲ್ ಇಟಗಿ ಹಾಗೂ ಕೆ.ಶಿವನಗೌಡ ನಾಯಕ ಉಪಹಾರ ಸೇವಿಸುವ ಮೂಲಕ ಇದಕ್ಕೆ ಚಾಲನೆ ನೀಡಿದ್ದಾರೆ.

ಬಡವರಿಗೆ ಊಟ, ಉಪಹಾರ ಸಿಗಲಿ ಎನ್ನುವ ದೃಷ್ಟಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟಿನ್ ಜಾರಿಗೆ ತಂದಿದ್ದರು. ಇದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದುವರೆಸಿದ್ದು, ಇಂದಿರಾ ಕ್ಯಾಂಟಿನ್ ಲಾಭವನ್ನ ಪಟ್ಟಣದ ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.