ETV Bharat / state

ಎಂಎಲ್‌ಸಿ ಕೆ ಪಿ ನಂಜುಂಡಿಯವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ.. - K. P. Nanjundi

ವಿಧಾನ ಪರಿಷತ್ ಸದಸ್ಯ ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ ಕೆ ಪಿ ನಂಜುಂಡಿಯವರಿಗೆ ಸಚಿವ ಸ್ಥಾನ ನೀಡುವಂತೆ ಅಕವಿಮ ಜಿಲ್ಲಾ ಘಟಕ ಒತ್ತಾಯಿಸಿದೆ.

ಅ.ಕ.ವಿ.ಮ ಜಿಲ್ಲಾ ಘಟಕ
author img

By

Published : Aug 26, 2019, 12:45 PM IST

ರಾಯಚೂರು : ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ(ಅಕವಿಮ)ದ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ ಪಿ ನಂಜುಂಡಿಯವರಿಗೆ ಸಚಿವ ಸ್ಥಾನ ನೀಡಬೇಕೆಂದು ಅಕವಿಮ ಜಿಲ್ಲಾ ಘಟಕದಿಂದ ಒತ್ತಾಯಿಸಿದೆ.

ಎಂಎಲ್‌ಸಿ ಕೆ ಪಿ ನಂಜುಂಡಿಯವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ..

ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ಅಧ್ಯಕ್ಷ ಎಸ್.ರವೀಂದ್ರಕುಮಾರ, ವಿಶ್ವಕರ್ಮ ಸಮಾಜದ ಕೆ ಪಿ ನಂಜುಂಡಿ ಅವರು ಸುಮಾರು ವರ್ಷಗಳಿಂದ ಮೈಸೂರಿನಿಂದ-ಬೆಂಗಳೂರಿನವರೆಗೆ ಹಾಸನದಿಂದ-ಬೇಲೂರುವರೆಗೆ ಪಾದಯಾತ್ರೆ ಮಾಡುವ ಮೂಲಕ ಸಂಘಟನೆಯನ್ನು ಕಟ್ಟುತ್ತಾ ಬಂದಿದ್ದಾರೆ.

ರಾಜ್ಯದಲ್ಲಿ ಸುಮಾರು 35 ಲಕ್ಷಕ್ಕಿಂತ ಅಧಿಕ ಜನ ಮತ್ತು 67 ಮಠಾಧಿಪತಿಗಳು ಹಾಗೂ ಸಮಾಜದ ಬಾಂಧವರು ಕೆ ಪಿ ನಂಜುಂಡಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದಾರೆ. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದಲ್ಲಿ ಜಿಲ್ಲಾ ಮಟ್ಟದಿಂದ ಪಾದಯಾತ್ರೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

Intro:ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಸುಮಾರು ವರ್ಷಗಳಿಂದ ಸಮಾಜ ಕಟ್ಟುವ ಕೆಲಸ ಮಾಡುತ್ತಾ ಬಂದಿದ್ದು ಏಕೈಕ ಸಮಾಜದ ವಿಧಾನಪರಿಷತ್ ಸದಸ್ಯರಾಗಿದ್ದು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅ.ಕ.ವಿ.ಮ ಜಿಲ್ಲಾ ಘಟಕದಿಂದ ಒತ್ತಾಯಿಸಿದೆ.

Body:ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ ದ ಜಿಲ್ಲಾ ಯುವ ಅಧ್ಯಕ್ಷ ಎಸ್.ರವೀಂದ್ರ ಕುಮಾರ ವಿಶ್ವಕರ್ಮ ಸಮಾಜದ ಕೆಪಿನಂಜುಂಡಿ ಅವರು ಸುಮಾರು ವರ್ಷಗಳಿಂದ ಮೈಸೂರಿನಿಂದ ಬೆಂಗಳೂರಿನವರೆಗೆ ಹಾಸನದಿಂದ ಬೇಲೂರು ವರೆಗೆ ಪಾದಯಾತ್ರೆ ಮೂಲಕ ಸಂಘಟನೆಯನ್ನು ಮಾಡುತ್ತಾ ಬಂದಿದ್ದಾರೆ. ಹಿಂದುಳಿದ ವರ್ಗಗಳ 102 ಜಾತಿಗಳಲ್ಲಿ ವಿಶ್ವಕರ್ಮ ಜನಾಂಗವು ಒಂದು ಪೂರ್ವದಿಂದಲೂ ಹೊಂದಿರುವ ಸಮಾಜ ವಿಶ್ವಕರ್ಮ ಸಮಾಜವಾಗಿದ್ದು ರಾಜ್ಯದಲ್ಲಿ 35 ಲಕ್ಷಕ್ಕಿಂತ ಅಧಿಕ ಜನ ಅರಿತು ಸಮಾಜದ 67 ಮಠಾಧಿಪತಿಗಳು ಹಾಗೂ ಸಮಾಜದ ಬಾಂಧವರು ಕೆಪಿ ನಂಜುಂಡಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡುತ್ತಾ ಬಂದಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಯ ತಾಲೂಕುಗಳಲ್ಲಿ ವಿಶ್ವಕರ್ಮ ಸಮಾಜದ ಏಕೈಕ ನಾಯಕರಾದ ಹಾಗೂ ಸಮಾಜದ ಬೆನ್ನೆಲುಬಾಗಿ ಕೆಲಸ ಮಾಡುತ್ತಿರುವ ನಂಜುಂಡಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು ಒಂದು ವೇಳೆ ಸಚಿವ ಸ್ಥಾನ ನೀಡದಿದ್ದಲ್ಲಿ ಜಿಲ್ಲಾ ಮಟ್ಟದಿಂದ ಸಮಾಜ ಪಾದಯಾತ್ರೆ ಮಾಡುವ ಮೂಲಕ ಒತ್ತಾಯ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.