ETV Bharat / state

ಬೀದರ್​ ಹಾಸ್ಟೆಲ್​ ವಿದ್ಯಾರ್ಥಿನಿಯರ ಮೇಲಿನ ಹಲ್ಲೆ ಪ್ರಕರಣ: ಸೂಕ್ತ ಕ್ರಮಕ್ಕೆ ಆದೇಶ - raichur news

ರಾಯಚೂರು ಜಿಲ್ಲಾ ಪಂಚಾಯತ್​ ಜಲನಿರ್ಮಲ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ದಾಖಲಾದ ದೂರುಗಳ ವಿಚಾರಣಾ ಸಭೆ ನಡೆಯಿತು. ಈ ವೇಳೆ ಬೀದರ್​ ಜಿಲ್ಲೆಯ ಹಾಸ್ಟೆಲ್​ವೊಂದರಲ್ಲಿ ​ ವಿದ್ಯಾರ್ಥಿನಿಯರ ಮೇಲಿನ ಹಲ್ಲೆ ಪ್ರಕರಣದ ವಿಷಯ ಪ್ರಸ್ತಾಪವಾಯಿತು.

karnataka-state-child-rights-protection-commission-meeting-in-raichur
ಬೀದರ್​ನ ಹಾಸ್ಟೆಲ್​ ವಿದ್ಯಾರ್ಥಿನಿಯರ ಮೇಲೆ ನಡೆದ ದೈಹಿಕ ಹಲ್ಲೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ: ಆಂತೋಣಿ ಸೆಬಾಸ್ಟಿಯನ್
author img

By

Published : Nov 28, 2019, 3:36 PM IST

ರಾಯಚೂರು: ನಗರದ ಜಿಲ್ಲಾ ಪಂಚಾಯತ್​ ಜಲನಿರ್ಮಲ ಸಭಾಂಗಣದಲ್ಲಿ ಇಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ದಾಖಲಾದ ದೂರುಗಳ ವಿಚಾರಣಾ ಸಭೆ ನಡೆಯಿತು.

ಬೀದರ್​ನ ಹಾಸ್ಟೆಲ್​ ವಿದ್ಯಾರ್ಥಿನಿಯರ ಮೇಲಿನ ಹಲ್ಲೆ ಪ್ರಕರಣ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೆಂಡಾಮಂಡಲ

ಈ ಸಭೆಯಲ್ಲಿ ಬೀದರ್​ ಜಿಲ್ಲೆಯ ವಸತಿ ನಿಲಯವೊಂದರಲ್ಲಿ ವಿದ್ಯಾರ್ಥಿನಿಯರ ಮೇಲಿನ ಹಲ್ಲೆ ಹಾಗೂ ಹಾಸ್ಟೆಲ್​ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿನಿಯರು ದೂರು ನೀಡಿದ್ದರು. ಆದರೆ, ಹಾಸ್ಟೆಲ್​ ಅಧಿಕಾರಿಗಳು ಇದನ್ನು ಮುಚ್ಚಿಹಾಕಲು ಇಂತಹ‌ ಘಟನೆ ಘಟನೆ ನಡೆದಿಲ್ಲವೆಂದು ವಿದ್ಯಾರ್ಥಿಗಳ ಹೆಸರಿನಲ್ಲಿ ಪತ್ರ ಬರೆಸಿದ್ದರು. ಈ ವಿಷಯ ತಿಳಿದು ಆಕ್ರೋಶಗೊಂಡ ಆಯೋಗದ ಅಧ್ಯಕ್ಷ ಆಂತೋಣಿ ಸೆಬಾಸ್ಟಿಯನ್, ಸದಸ್ಯೆ ಡಾ. ಜಯಶ್ರೀ ಹಾಗೂ ಇತರೆ ಸದಸ್ಯರು ಪತ್ರ ಹಿಡಿದು ಅಧಿಕಾರಿಗಳ ವಿರುದ್ಧ ಗರಂ ಆದರು.

ಸಭೆಯಲ್ಲಿ ಇದರ ಬಗ್ಗೆ ಸಬೂಬು ನೀಡಲು‌ ಮುಂದಾದ ಅಧಿಕಾರಿಗಳ ವಿರುದ್ಧ ನಿಮ್ಮ ಈ ಕಾರ್ಯ ಕ್ಷಮಿಸಲು ಅನರ್ಹ. ಇದರ ಬಗ್ಗೆ ಸಮಜಾಯಿಷಿ ನೀಡಲು ನಾವೇನು ಜೋಕರ್ ಅಲ್ಲ. ನೀವು ಜೋಕರ್ ಥರ ಆಡಬೇಡಿ. ನಿಜಾ ಹೇಳದಿದ್ದರೆ, ತನಿಖೆ ನಡೆಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕಾಗುತ್ತೆ ಎಂದು ಎಚ್ಚರಿಸಿದರು. ನಂತರ ಈ ಪ್ರಕರಣದ ಕುರಿತು ಹಿರಿಯ ಅಧಿಕಾರಿಗಳು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದಲ್ಲಿ ಕಠಿಣ ಶಿಕ್ಷೆಗೆ ಒಳಪಡಿಸಬೇಕಾದೀತು ಎಂದು ಎಚ್ಚರಿಕೆ ಕೊಟ್ಟರು.

Intro:ಬೀದರ್ ಜಿಲ್ಲೆಯ ವಸತಿ ನಿಲಯ ಒಂದರಲ್ಲಿ ನಡೆದ ವಿದ್ಯಾರ್ಥಿನಿಯರ ಮೇಲೆ ದೈಹಿಕ ಹಲ್ಲೆ ಹಾಗೂ ಅಲ್ಲಿನ ವ್ಯವಸ್ಥೆಯ ಬಗ್ಗೆ ದೂರು ನೀಡಿದ ಪ್ರಕರಣಕ್ಕೆ ಸಂಬಂಧ ಅದನ್ನು ಮುಚ್ಚಿ ಹಾಕಲು ವಿದ್ಯಾರ್ಥಿನಿಯರಿಂದಲೇ ಪತ್ರ ಬರೆಸಿ ಘಟನೆ ಮರೆಮಾಚಲು ಯತ್ನಿಸಿದ್ದಾರೆಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಕೆಂಡಮಂಡಲರಾಗಿ ಕಠಿಣ ಶಿಕ್ಷೆಗೆ ಒಳಪಡಿಸಲು ಎಚ್ಚರಿಸಿದರು.
ನಗರದ ಜಿಲ್ಲಾ ಪಂಚಾಯತಿ ಜಲನಿರ್ಮಲ ಸಭಾಂಗಣದಲ್ಲಿ ಇಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ದಾಖಲಾದ ದೂರುಗಳ ವಿಚಾರಣಾ ಸಭೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆ ವಸತಿ ನಿಲಯದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಳ್ಳಲಾಗಿತ್ತು.

Body:ಸಭೆಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ವಿಚಾರಣೆಯ ಮಧ್ಯೆ ಬೀದರ್ ನ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಮೇಲೆ ದೈಹಿಕ ಹಲ್ಲೆ ಹಾಗೂ ವಸತಿ ನಿಲಯ ದಲ್ಲಿ ನ ಸಮಸ್ಯೆಗಳ ಕುರಿತು ದೂರು ನೀಡಿದ ಪ್ರತಿಯಾಗಿ ಹಾಸ್ಟೆಲ್ನ ಅಧಿಕಾರಿಗಳು ಇದನ್ನು ಮುಚ್ಚಿ ಹಾಕಲು ಇಂತಹ‌ ಘಟನೆ ಘಟನೆ ನಡೆದಿಲ್ಲ ಎಂದು ವಿದ್ಯಾರ್ಥಿಗಳ ಹೆಸರಿನಲ್ಲಿ ಪತ್ರ ಬರೆಸಿ ಘಟನೆ ಮರೆ ಮಾಚಲು ಯತ್ನಿಸಲಾಗಿದೆ ಎಂದು ಆಕ್ರೋಶ ಗೊಂಡು ಆಯೋಗದ ಅಧ್ಯಕ್ಷ ಆಂತೋಣಿ ಸಿಬಾಸ್ಟಿಯನ್,ಸದಸ್ಯೆ ಡಾ. ಜಯಶ್ರೀ ಹಾಗೂ ಇತರೆ ಸದಸ್ಯರು ಪತ್ರ ಹಿಡಿದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಭೆಯಲ್ಲಿ ಇದರ ಬಗ್ಗೆ ಸಬೂಬು ನೀಡಲು‌ ಮುಂದಾದ ಅಧಿಕಾರಿಗಳ ವಿರುದ್ಧ ನಿಮ್ಮ ಈ ಕಾರ್ಯ ಕ್ಷಮಿಸಲು ಅನರ್ಹ, ಇದರ ಬಗ್ಗೆ ಸಮಜಾಯಿಷಿ ನೀಡಲು ನಾವೇನು ಜೋಕರ್ ಅಲ್ಲ,ನೀವು ಜೋಕರ್ ಥರ ಆಡಬೇಡಿ ನಿಜಾ ಹೇಳದಿದ್ದರೆ ತನಿಖೆ ನಡೆಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕಾಗುತ್ತೆ ಎಂದು ಎಚ್ಚರಿಸಿದರು.
ನಂತರ ಈ ಪ್ರಕರಣದ ಕುರಿತು ಹಿರಿಯ ಅಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದಲ್ಲಿ ಕಠಿಣ ಶಿಕ್ಷೆಗೆ ಒಳಪಡಿಸಬೇಕಾದೀತು ಎಂದು ಸೂಚನೆ ನೀಡಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.