ETV Bharat / state

ಕಾರ್ತಿಕ ಪೂರ್ಣಿಮಾ: ಮಂತ್ರಾಲಯದಲ್ಲಿ ತುಂಗಾರತಿ, ತೆಪ್ಪೋತ್ಸವ ಅದ್ಧೂರಿ ಕಾರ್ಯಕ್ರಮ - ಮಂತ್ರಾಲಯದಲ್ಲಿ ಕಾರ್ತಿಕ ಪೂರ್ಣಿಮಾ ಆಚರಣೆ

ಶ್ರೀಮಠದ ವಿಧಿ-ವಿಧಾನದಂತೆ ಧಾರ್ಮಿಕ ಕಾರ್ಯಕ್ರಮಗಳನ್ನ ನೇರವೇರಿಸಿ, ಶ್ರೀಮಠದಿಂದ ತುಂಗಭದ್ರಾ ನದಿಯವರೆಗೆ ಶ್ರೀಪ್ರಹ್ಲಾದ್ ರಾಜ್ ಉತ್ಸವ ಮೂರ್ತಿಯನ್ನು ಅಲಂಕರಿಸಿದ ಪಲ್ಲಕ್ಕಿ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಯಿತು.

Kartika Purnima celebration in Mantralayam
ಮಂತ್ರಾಲಯದಲ್ಲಿ ಕಾರ್ತಿಕ ಪೂರ್ಣಿಮಾ ಆಚರಣೆ
author img

By

Published : Dec 1, 2020, 10:14 AM IST

ರಾಯಚೂರು/ಮಂತ್ರಾಲಯ: ಕಾರ್ತಿಕ ಪೂರ್ಣಿಮಾ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದಿಂದ ತುಂಗಾರತಿ ಹಾಗೂ ತೆಪ್ಪೋತ್ಸವವನ್ನು ಅದ್ಧೂರಿಯಾಗಿ ನೇರವೇರಿಸಲಾಯಿತು.

ಮಂತ್ರಾಲಯದಲ್ಲಿ ಕಾರ್ತಿಕ ಪೂರ್ಣಿಮಾ ಆಚರಣೆ

ಶ್ರೀಮಠದ ವಿಧಿ-ವಿಧಾನದಂತೆ ಧಾರ್ಮಿಕ ಕಾರ್ಯಕ್ರಮಗಳನ್ನ ನೇರವೇರಿಸಿ, ಶ್ರೀಮಠದಿಂದ ತುಂಗಭದ್ರಾ ನದಿಯವರೆಗೆ ಶ್ರೀಪ್ರಹ್ಲಾದ್ ರಾಜ್ ಉತ್ಸವ ಮೂರ್ತಿಯ ಅಲಂಕರಿಸಿದ ಪಲ್ಲಕ್ಕಿ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಯಿತು. ಬಳಿಕ ತುಂಗಭದ್ರಾ ನದಿಗೆ ಆರತಿ ನೇರವೇರಿಸಿ, ತೆಪ್ಪೋತ್ಸವ ವಿಜೃಂಭಣೆಯಿಂದ ಭಕ್ತರ ಸಮ್ಮುಖದಲ್ಲಿ ಜರುಗಿತು.

ಓದಿ:ರಾಯಚೂರು ಜಿಲ್ಲೆಯಲ್ಲಿ ಹೆಚ್​ಐವಿ ತಪಾಸಣೆ ಇಳಿಮುಖ: ಏಡ್ಸ್​​ ಪೀಡಿತರಿಗೆ ಶಾಪವಾದ ಕೊರೊನಾ

ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೆರೆದ ಭಕ್ತ ಸಮೂಹಕ್ಕೆ ಅನುಗ್ರಹ ಸಂದೇಶ ನೀಡುವ ಮೂಲಕ ಆರ್ಶೀವದಿಸಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.