ETV Bharat / state

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮೇಲ್ಛಾವಣಿ ಕುಸಿತ.. ಯುವಕನಿಗೆ ಗಾಯ - KSRTC bus stand

ಬಸ್‌ ನಿಲ್ದಾಣದ ಮೇಲ್ಛಾವಣಿ ಕುಸಿದು ಬಿದ್ದು ಯುವಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಮೇಲ್ಛಾವಣಿ ಕುಸಿತ
author img

By

Published : Sep 30, 2019, 8:07 PM IST

ರಾಯಚೂರು: ಮೇಲ್ಛಾವಣಿಯ ಭಾಗವೊಂದು ಕುಸಿದು ಬಿದ್ದು ಯುವಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಿರವಾರ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ರತನ್ ಚೌಹಾಣ್ ಗಾಯಗೊಂಡಿರುವ ಯುವಕನೆಂದು ಗುರುತಿಸಲಾಗಿದೆ. ನಿಲ್ದಾಣದಲ್ಲಿ ಬಸ್‌ಗಾಗಿ ಕಾಯ್ದುಕೊಂಡು ಯುವಕ ಕುಳಿತಿದ್ದ. ಈ ವೇಳೆ ಶಿಥಿಲಾವಸ್ಥೆಯಲ್ಲಿದ್ದ ಬಸ್ ನಿಲ್ದಾಣದ ಮೇಲ್ಛಾವಣಿಯ ಭಾಗವೊಂದು ಕುಸಿದು ಯುವಕನ ಮೇಲೆ ಬಿದ್ದಿದೆ.

bus stand
ಬಸ್ ನಿಲ್ದಾಣ ಮೇಲ್ಛಾವಣಿ ಕುಸಿತ

ಇದರಿಂದ ಯುವಕ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಥಿಲಗೊಂಡಿರುವ ಬಸ್ ನಿಲ್ದಾಣ ರಿಪೇರಿ ಮಾಡದೆ, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವುದೇ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Intro:ಸ್ಲಗ್: ಬಸ್ ನಿಲ್ದಾಣದ ಗೋಡೆ ಕುಸಿದು ಬಿದ್ದು, ಯುವಕ ಗಂಭೀರ ಗಾಯ.
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೩೦-೦೯-೨೦೧೯
ಸ್ಥಳ: ರಾಯಚೂರು

ಆಂಕರ್: ಬಸ್ ನಿಲ್ದಾಣದ ಮೇಲ್ಛಾವಣಿಯ ಕುಸಿದು ಬಿದ್ದು ಯುವಕನೋರ್ವ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ. Body:ಜಿಲ್ಲೆಯ ಸಿರವಾರ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಈ ದುರ್ಘಟನೆ ನಡೆದಿದೆ. ರತನ್ ಚೌಹಾಣ್ ಗಾಯಗೊಂಡಿರುವ ಯುವಕನೆಂದು ಗುರುತಿಸಲಾಗಿದೆ. ಬಸ್ ನಿಲ್ದಾಣ ಬಸ್‌ಗಾಗಿ ಯುವಕ ಕುಳಿತಿದ್ದ, ಈ ವೇಳೆ ಶಿಥಿಲಾ‌ವ್ಯವಸ್ಥೆಗೊಂಡಿದ ಬಸ್ ನಿಲ್ದಾಣ ಮೇಲ್ಛಾವಣಿಯ ಕುಸಿದು ಯುವಕನ ಮೇಲೆ ಬಿದಿದೆ. ಇದರಿಂದ ಯುವಕ ಗಂಭೀರಗಾಯಗೊಂಡಿದ್ದು, ಯುವಕ ಸ್ಥಳೀಯ ಸರಕಾರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. Conclusion:ಶಿಥಿಲಾಗೊಂಡಿರುವ ಬಸ್ ನಿಲ್ದಾಣ ರಿಪೇರಿ ಮಾಡದೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ಇಂತಹ ಅವಘಡ ಕಾರಣವೆಂದು ಸಾರ್ವಜನಿಕರು ದೂರಿದ್ರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.