ETV Bharat / state

ಕಲ್ಲಿದ್ದಲು ಸಾಗಿಸುವ ಬೆಲ್ಟ್​ಗೆ ಸಿಲುಕಿ ಕಾರ್ಮಿಕ ಸಾವು - ರಾಯಚೂರು ವೈಟಿಪಿಎಸ್​ನಲ್ಲಿ ಕಾರ್ಮಿಕ ಸಾವು

ಕಲ್ಲಿದ್ದಲು ಸಾಗಿಸುವ ಬೆಲ್ಟ್ ಹತ್ತಿರ ಕೆಲಸ ಮಾಡುತ್ತಿದ್ದಾಗ ಬೆಲ್ಟ್‌ನಲ್ಲಿ ಸಿಲುಕಿ ಸ್ಥಳದಲ್ಲೇ ಈತ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ದೇಹವನ್ನು ರಿಮ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ..

ಕಲ್ಲಿದ್ದಲು ಸಾಗಿಸುವ ಬೆಲ್ಟ್​ಗೆ ಸಿಲುಕಿ ಕಾರ್ಮಿಕ ಸಾವು

author img

By

Published : May 15, 2022, 6:56 PM IST

ರಾಯಚೂರು : ಕಲ್ಲಿದ್ದಲು ಸಾಗಿಸುವ ಬೆಲ್ಟ್​ಗೆ ಕಾರ್ಮಿಕ ಸಿಲುಕಿ ಮೃತಪಟ್ಟಿರುವ ಘಟನೆ ರಾಯಚೂರಿನ ವೈಟಿಪಿಎಸ್‌ನಲ್ಲಿ ಜರುಗಿದೆ. ಚಿಕ್ಕಸೂಗೂರು ಗ್ರಾಮದ ಉಸ್ಮಾನ್ ಅಲಿ(35) ಮೃತ ಕಾರ್ಮಿಕನೆಂದು ಗುರುತಿಸಲಾಗಿದೆ. ಹೈದರಾಬಾದ್-ರಾಯಚೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ(ವೈಟಿಪಿಎಸ್‌) ಮಧ್ಯಾಹ್ನದ ವೇಳೆ ಈ ಘಟನೆ ಜರುಗಿದೆ ಎಂದು ತಿಳಿದು ಬಂದಿದೆ.

ಕಲ್ಲಿದ್ದಲು ಸಾಗಿಸುವ ಬೆಲ್ಟ್​ಗೆ ಸಿಲುಕಿ ಕಾರ್ಮಿಕ ಸಾವು
ಕಲ್ಲಿದ್ದಲು ಸಾಗಿಸುವ ಬೆಲ್ಟ್​ಗೆ ಸಿಲುಕಿ ಕಾರ್ಮಿಕ ಸಾವು

ಕಲ್ಲಿದ್ದಲು ಸಾಗಿಸುವ ಬೆಲ್ಟ್ ಹತ್ತಿರ ಕೆಲಸ ಮಾಡುತ್ತಿದ್ದಾಗ ಬೆಲ್ಟ್‌ನಲ್ಲಿ ಸಿಲುಕಿ ಸ್ಥಳದಲ್ಲೇ ಈತ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ದೇಹವನ್ನು ರಿಮ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಕಲ್ಲಿನ ಕ್ವಾರಿ ದುರಂತದಲ್ಲಿ ಮೂವರು ಸಾವು : ಹಿಟಾಚಿ ಯಂತ್ರದೊಳಗೆ ಸಿಲುಕಿರುವ ಮತ್ತೋರ್ವ ಕಾರ್ಮಿಕ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.