ETV Bharat / state

ಲಾಕ್​​ಡೌನ್​​ ಎಫೆಕ್ಟ್: ಲಿಂಗಸುಗೂರಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತ - Bus traffic

ಲಾಕ್​ಡೌನ್​ ನಿಮಿತ್ತ ಬುಧವಾರ ಲಿಂಗಸುಗೂರಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡಿದರು.

ಲಿಂಗಸುಗೂರಲ್ಲಿ ಲಾಕ್​ಡೌನ್
ಲಿಂಗಸುಗೂರಲ್ಲಿ ಲಾಕ್​ಡೌನ್
author img

By

Published : Jul 15, 2020, 8:20 PM IST

ರಾಯಚೂರು: ಜಿಲ್ಲೆಯ ಲಿಂಗಸುಗೂರಲ್ಲಿ ಲಾಕ್​ಡೌನ್​ ನಿಮಿತ್ತ ಬುಧವಾರ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡಿದರು.

ಲಿಂಗಸುಗೂರಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ ತಡೆಯಲು ರಾಜ್ಯ ಸರ್ಕಾರ ಕೈಗೊಂಡ ಕ್ರಮ ಬೆಂಬಲಿಸಿ, ರಾಯಚೂರು ಜಿಲ್ಲೆಯಾದ್ಯಂತ ಸಾರಿಗೆ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಅನ್ಯ ಜಿಲ್ಲೆಗಳಿಂದ ಕೂಡ ಬಸ್​ಗಳು ಬಾರದಿರುವುದು ಕಂಡುಬಂತು.

ಮಧ್ಯಾಹ್ನ 2ಗಂಟೆ ನಂತರದಲ್ಲಿ ಅಗತ್ಯ ಸೇವೆಗಳು ಹೊರತುಪಡಿಸಿ ಉಳಿದೆಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಮಧ್ಯಾಹ್ನ 2 ಗಂಟೆಯಿಂದ ಮರುದಿನ ಬೆಳಗಿನ 8 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟಿರುತ್ತವೆ ಎಂದು ತಾಲೂಕು ಆಡಳಿತ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.