ETV Bharat / state

ಲಾಕ್‌ಡೌನ್ ಸಡಿಲಿಕೆ: ರಾಯಚೂರಿನಲ್ಲಿ ಟ್ರಾಫಿಕ್ ಜಾಮ್

author img

By

Published : May 11, 2020, 6:19 PM IST

ರಾಯಚೂರಿನಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿದ್ದರಿಂದ ವಾಹನಗಳ ಓಡಾಟ ಹೆಚ್ಚಾಗಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.

traffic jam at Raichur
ಲಾಕ್‌ಡೌನ್ ಸಡಿಲಿಕೆ: ರಾಯಚೂರಿನಲ್ಲಿ ಟ್ರಾಫಿಕ್ ಜಾಮ್

ರಾಯಚೂರು: ಗ್ರೀನ್ ಝೋನ್​ನಲ್ಲಿ ಗುರುತಿಸಿಕೊಂಡಿರುವ ರಾಯಚೂರು ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದು, ವಾಹನಗಳ ಓಡಾಟ ಹೆಚ್ಚಾಗಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.

ನಗರದ ಚಂದ್ರಮೌಳೇಶ್ವರ ವೃತ್ತದಲ್ಲಿ ವಾಹನಗಳ ದಟ್ಟನೆ ಹೆಚ್ಚಾಗಿ ವಾಹನಗಳು ಟ್ರಾಫಿಕ್​ನಲ್ಲಿ ಸಿಲುಕಿ ಪರದಾಡುವಂತಾಯಿತು. ಚಂದ್ರಮೌಳೇಶ್ವರ ವೃತ್ತದಿಂದ ಹತ್ತಿರದ ಆಸ್ಪತ್ರೆಗೆ ತೆರಳುತ್ತಿದ್ದ ಆ್ಯಂಬುಲೆನ್ಸ್​ ಟ್ರಾಫಿಕ್​ನಲ್ಲಿ ಸಿಲುಕಿಕೊಂಡಿತ್ತು. ಆಗ ಪೊಲೀಸರು ಆ್ಯಂಬುಲೆನ್ಸ್​ಗೆ ​ ದಾರಿ ಮಾಡಿ ಆಸ್ಪತ್ರೆಗೆ ತೆರಳಲು ಅವಕಾಶ ಮಾಡಿ ಕೊಟ್ಟರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.