ETV Bharat / state

ಲಾರಿ ಬೈಕ್​ ನಡುವೆ ಅಪಘಾತ: ಬೈಕ್​ ಸವಾರ ಸಾವು - ಲಾರಿ ಬೈಕ್​ ನಡುವೆ ಅಪಘಾತ

ಲಾರಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಸಮೀಪದ ಯರಗುಡ್ಡ ಗ್ರಾಮದ ಬಳಿ ನಡೆದಿದೆ.

Lorry Bike accident
ಲಾರಿ ಬೈಕ್​ ನಡುವೆ ಅಪಘಾತ
author img

By

Published : Jan 27, 2020, 3:36 PM IST

ರಾಯಚೂರು: ಮರಳು ತುಂಬಿದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ.

ಲಾರಿ ಬೈಕ್​ ನಡುವೆ ಅಪಘಾತ

ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಸಮೀಪದ ಯರಗುಡ್ಡ ಗ್ರಾಮದ ಬಳಿ ಘಟನೆ ಸಂಭವಿಸಿದೆ. ದೊಡ್ಡಪ್ಪ ಬಾಗುರ ಘಟನೆಯಲ್ಲಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸವಾರ ಸಾವನ್ನಪ್ಪಿದ್ದಾನೆ.

ಟಿಪ್ಪರ್ ವಾಹನ ಚಾಲಕ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದ್ದು, ಇದರಿಂದ ಆಕ್ರೋಶಗೊಂಡ ಸ್ಥಳೀಯರು ತಿಂಥಣಿ - ರಾಯಚೂರು ರಾಜ್ಯ ಹೆದ್ದಾರಿ ಸಂಚಾರ ಬಂದ್ ಗೊಳಿಸಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ರಸ್ತೆಯಲ್ಲಿ ವಾಹನ ನಿಲುಗಡೆಯಿಂದ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿ ಪ್ರಯಾಣಿಕರು ಪರದಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಜಾಲಹಳ್ಳಿ ಪೊಲೀಸರು ಪ್ರತಿಭಟನಾಕಾರರನ್ನ ಮನವೊಲಿಸಲು ಪ್ರಯತ್ನಿಸಿ ಹರಸಹಾಸ ಪಟ್ಟ ಬಳಿಕ ಪ್ರತಿಭಟನೆ ಹಿಂಪಡೆದರು.

ಇನ್ನೂ ಕೃಷ್ಣ ನದಿಯಲ್ಲಿ ಮರಳು ಸಾಗಣೆ ಮಾಡುವ ಟಿಪ್ಪರ್​ ವಾಹನಗಳ ಮನಸೋ ಇಚ್ಚೆ ವಾಹನ ಚಾಲನೆಯಿಂದ ಇಂತಹ ಘಟನೆ ನಡೆದು ಅಮಾಯಕ ಜೀವಕ್ಕೆ ಕುತ್ತು ತರುತ್ತಿದ್ದು, ಇದಕ್ಕೆ ನಿಯಂತ್ರಣ ಹೇರುವ ಕೆಲಸವನ್ನು ಪೊಲೀಸರು ಹಾಗೂ ಜಿಲ್ಲಾಡಳಿತ ಮಾಡಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ.

Intro:ಸ್ಲಗ್: ಮರಳಿನಿ ಟಿಪ್ಪರ್ ಬೈಕ್‌ಗೆ ಡಿಕ್ಕಿ
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೨೭-೦೧-೨೦೨೦
ಸ್ಥಳ: ರಾಯಚೂರು

ಆಂಕರ್: ಮರಳು ತುಂಬಿದ ಲಾರಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ. Body:ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಸಮೀಪದ ಯರಗುಡ್ಡ ಗ್ರಾಮದಲ್ಲಿ ಬಳಿ ಘಟನೆ ಸಂಭವಿಸಿದೆ. ದೊಡ್ಡಪ್ಪ ಬಾಗುರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಇನ್ನೂ ಘಟನೆ ಟಿಪ್ಪರ್ ವಾಹನ ಚಾಲಕ ನಿರ್ಲಕ್ಷ್ಯತನ ನಡೆದಿರುವ ಆಕ್ರೋಶಗೊಂಡ ಸ್ಥಳೀಯರು ತಿಂಥಣಿ-ರಾಯಚೂರು ರಾಜ್ಯ ಹೆದ್ದಾರಿ ಸಂಚಾರ ಬಂದ್ ಗೊಳಿಸಿ ಸುಮಾರು ಅರ್ಧತಾಸಿಗೂ ಹೆಚ್ಚು ಸಮಯ ಪ್ರತಿಭಟನೆ ನಡೆಸಿದ್ರು. ಇದರಿಂದ ರಸ್ತೆಯಲ್ಲಿ ವಾಹನ ನಿಲುಗಡೆಯಿಂದ ಸಂಚಾರ ವ್ಯವಸ್ಥೆ ಅಸ್ತವ್ಯಸ್ತತಗೊಂಡು ಪ್ರಯಾಣಿಕರು ಪರದಾಡಿದ್ರು.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಜಾಲಹಳ್ಳಿ ಪೊಲೀಸರು ಪ್ರತಿಭಟನಾಕಾರರನ್ನ ಮನವೊಲಿಸಲು ಪ್ರಯತ್ನಿಸಿ ಹರಸಹಾಸ ಪಟ್ಟ ಬಳಿಕ ಪ್ರತಿಭಟನೆ ಹಿಂಪಡೆದರು. Conclusion:ಬಳಿಕ ಸಂಚಾರವನ್ನ ಸಹ ಬದಿಗೆ ತಂದರು. ಇನ್ನೂ ಕೃಷ್ಣ ನದಿಯಲ್ಲಿ ಮರಳು ಸಾಗಣಿಕೆ ಮಾಡುವ ಟಿಪ್ಪರ್ ಮನಸೋ ಇಚ್ಚೆ ವಾಹನ ಚಾಲನೆಯಿಂದ ಇಂತಹ ಘಟನೆ ನಡೆದು ಅಮಾಯಕ ಜೀವಕ್ಕೆ ಕುತ್ತು ತರುತ್ತಿದ್ದು, ಇದಕ್ಕೆ ನಿಯಂತ್ರಣ ಹೇರುವ ಕೆಲಸ ಪೊಲೀಸ್ ಹಾಗೂ ಜಿಲ್ಲಾಡಳಿತ ಮಾಡಬೇಕೆಂದು ಪ್ರತಿಭಟನೆ ನಿರಂತರ ಒತ್ತಾಯಿಸಿದ್ರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.