ETV Bharat / state

ಕೋಳಿ ಸಾಗಿಸುತ್ತಿದ್ದ ಲಾರಿ ಮರಕ್ಕೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು - ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತ

ಎಂದಿನಂತೆ ಇಂದು ಸಹ ಲಾರಿಯಲ್ಲಿ ಕೋಳಿ ತೆಗೆದುಕೊಂಡು ಹೋಗುವಾಗ ವಾಹನ ನಿಯಂತ್ರಣ ತಪ್ಪಿ ಮಾರ್ಗಮಧ್ಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

died Anil and Ramjan
ಮೃತಪಟ್ಟ ಅನಿಲ್​ ಹಾಗೂ ರಂಜಾನ್​
author img

By

Published : Oct 28, 2022, 2:28 PM IST

ರಾಯಚೂರು: ಕೋಳಿ ಸಾಗಾಣಿಕೆ ಮಾಡುತ್ತಿದ್ದ ಲಾರಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ತಾಲೂಕಿನ ಗುಂಜಳ್ಳಿ ಬಳಿ ನಡೆದಿದೆ.

ಗಿಲ್ಲೆಸೂಗೂರು ಗ್ರಾಮದ ಅನಿಲ್(20), ರಂಜಾನ್(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಹೆಬೂಬ್​​ ನಗರದಲ್ಲಿನ ಫಾರಂನಿಂದ ಕೋಳಿಗಳನ್ನು ತೆಗೆದುಕೊಂಡು ರಾಯಚೂರು ತಾಲೂಕಿನಲ್ಲಿರುವ ವಿವಿಧ ಚಿಕನ್ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದರು.

A lorry carrying chicken collided with a tree
ಕೋಳಿ ಸಾಗಿಸುತ್ತಿದ್ದ ಲಾರಿ ಮರಕ್ಕೆ ಡಿಕ್ಕಿ

ಇಂದು ಸಹ ಲಾರಿಯಲ್ಲಿ ಕೋಳಿ ತೆಗೆದುಕೊಂಡು ಹೋಗುವಾಗ ವಾಹನ ನಿಯಂತ್ರಣ ತಪ್ಪಿ ಮಾರ್ಗಮಧ್ಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೂಡಿಗೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು: ಐವರ ಸ್ಥಿತಿ ಗಂಭೀರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.