ETV Bharat / state

ರಾಜ್ಯದಲ್ಲಿ ಸಂಪೂರ್ಣ ಸಾರಾಯಿ ನಿಷೇಧಿಸಿ.. ಮದ್ಯ ನಿಷೇಧ ಆಂದೋಲನ ಸಂಘಟನೆ

author img

By

Published : May 5, 2020, 6:06 PM IST

ರಾಜ್ಯದಲ್ಲಿ ಮದ್ಯ ಮಾರಾಟವನ್ನ ಸಂಪೂರ್ಣ ಬ್ಯಾನ್​ ಮಾಡಲು ಇದು ಒಳ್ಳೆಯ ಸಂದರ್ಭ. ಹೀಗಾಗಿ ಸರ್ಕಾರ ಮದ್ಯಪಾನ‌ ನಿಷೇಧಿಸುವ ಮೂಲಕ ಭಾರತ ಸಂವಿಧಾನದ ಅನುಚ್ಛೇದ-47ರಲ್ಲಿ ರಾಜ್ಯಗಳಿಗೆ ನೀಡಲಾದ ನಿರ್ದೇಶನದಂತೆ ಮದ್ಯ ಮುಕ್ತ ಕರ್ನಾಟಕ ಸರ್ಕಾರ ಶಾಸನ ಜಾರಿಗೊಳಿಸಬೇಕು ಎಂದರು.

madya nisheda committe request
ಮದ್ಯ ನಿಷೇಧ ಆಂದೋಲನ ಸಂಘಟನೆ ಮನವಿ

ರಾಯಚೂರು : ಕರ್ನಾಟಕದಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಬೇಕೆಂದು ಆಗ್ರಹಿಸಿ ರಾಜ್ಯ ಮದ್ಯ ನಿಷೇಧ ಆಂದೋಲನ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಲಾಕ್‌ಡೌನ್ ಹಿನ್ನೆಲೆ ಮದ್ಯಪಾನ ಮಾರಾಟ ಸಂಪೂರ್ಣ ನಿಷೇಧ ಮಾಡಲಾಗಿತ್ತು. ಇದರಿಂದ ಬಡ ಕುಟುಂಬಗಳಿಗೆ ಅನುಕೂಲವಾಗಿದ್ದು, ಮಹಿಳೆಯರು ನೆಮ್ಮದಿಯ ಜೀವನ ಸಾಗಿಸುತ್ತಿದ್ದರು. ರಾಜ್ಯದಲ್ಲಿ ಮದ್ಯ ಮಾರಾಟವನ್ನ ಸಂಪೂರ್ಣ ಬ್ಯಾನ್​ ಮಾಡಲು ಇದು ಒಳ್ಳೆಯ ಸಂದರ್ಭ. ಹೀಗಾಗಿ ಸರ್ಕಾರ ಮದ್ಯಪಾನ‌ ನಿಷೇಧಿಸುವ ಮೂಲಕ ಭಾರತ ಸಂವಿಧಾನದ ಅನುಚ್ಛೇದ-47ರಲ್ಲಿ ರಾಜ್ಯಗಳಿಗೆ ನೀಡಲಾದ ನಿರ್ದೇಶನದಂತೆ ಮದ್ಯ ಮುಕ್ತ ಕರ್ನಾಟಕ ಸರ್ಕಾರ ಶಾಸನ ಜಾರಿಗೊಳಿಸಬೇಕು ಎಂದರು.

ಮದ್ಯ ನಿಷೇಧ ಆಂದೋಲನ ಸಂಘಟನೆಯಿಂದ ಮದ್ಯ ನಿಷೇಧಕ್ಕೆ ಮನವಿ..

ಪ್ರತಿಯೊಂದು ತಾಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮದ್ಯ ವರ್ಜನೆ ಕೇಂದ್ರಗಳನ್ನ ತೆರೆಯಬೇಕು. ಮದ್ಯ ವ್ಯಸನಿಗಳನ್ನ ಗುರುತಿಸಿ ಮದ್ಯ ವರ್ಜನ ಕೇಂದ್ರಗಳಿಗೆ ಸೇರಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.