ETV Bharat / state

ಮಹರ್ಷಿ ವೇಮನ ಜಯಂತಿ, ಭಾವಚಿತ್ರದ ಅದ್ಧೂರಿ ಮೆರವಣಿಗೆ - Maharshi Wayma Jayanti raichur

ಮಹರ್ಷಿ ವೇಮನ ಅವರ ಜಯಂತಿ ಅಂಗವಾಗಿ ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದಲ್ಲಿಂದು ಭಾವಚಿತ್ರ ಮೆರವಣಿಗೆ ಜರುಗಿತು.

raichur
ಭಾವಚಿತ್ರ ಮೆರವಣಿಗೆ
author img

By

Published : Jan 19, 2020, 6:52 PM IST

ರಾಯಚೂರು: ಇಂದು ಮಹರ್ಷಿ ವೇಮನ ಜಯಂತಿ ಅಂಗವಾಗಿ ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಭಾವಚಿತ್ರ ಮೆರವಣಿಗೆ ನಡೆಯಿತು.

ನಗರದ ಬಸವೇಶ್ವರ ವೃತ್ತದಲ್ಲಿ ಶಾಸಕ ಡಾ.ಶಿವರಾಜ್ ಪಾಟೀಲ್ ಅವರು ವೇಮನ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಶ್ರೀ‌ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ವೇಮನ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ತಹಶಿಲ್ದಾರ ಡಾ.ಹಂಪಣ್ಣ, ನಗರಸಭೆ ಅಧಿಕಾರಿಗಳು, ಸಮಾಜದ ಮುಖಂಡರು ಭಾಗವಹಿಸಿದ್ದರು.

ಮೆರವಣಿಗೆಗೆ ಕಲಾ ತಂಡಗಳ ಪ್ರದರ್ಶನ ಮೆರುಗು ನೀಡಿತು.

Intro:ಮಹರ್ಷಿ ವೇಮನವರ ಜಯಂತಿ, ಭಾವಚಿತ್ರ ಮೆರವಣಿಗೆ
ರಾಯಚೂರು ಜ.19
ಮಹರ್ಷಿ ವೇಮನವರ ಜಯಂತಿಯ ಅಂಗವಾಗಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಇಂದು ವೇಮನವರ ಭಾವಚಿತ್ರ ಮೆರವಣಿಗೆ ನಡೆಯಿತು.
Body:ನಗರದ ಬಸವೇಶ್ವರ ವೃತ್ತದಲ್ಲಿ ಶಾಸಕ ಡಾ.ಶಿವರಾಜ್ ಪಾಟೀಲ್ ಅವರು ವೇಮನವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಶ್ರೀ‌ಬಸವೇಶ್ವರ ಪುತ್ತಳಿಗೆ ಮಲಾರ್ಪಣೆ ಮಾಡಿ ವೇಮನವರ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು.
ಬಸವೇಶ್ವರ ವೃತ್ತ ದಿಂದ ಎಲ್.ಐ.ಸಿ ಕಚೇರಿ ಮೂಲಕ ರಂಗಮಂದಿರದವರೆಗೆ ಮೆರವಣಿಗೆ ನಡೆಯಿತು, ಮೆರವಣಿಗೆಯಲ್ಲಿ ತಹಶೀಲ್ದಾರ ಡಾ.ಹಂಪಣ್ಣ,ನಗರಸಭೆ ಅಧಿಕಾರಿಗಳು,ಸಮಾಜದ ಮುಖಂಡರು ಭಾಗವಹಿಸಿದ್ದರು.
ಮೆರವಣಿಗೆಗೆ ಕಲಾ ತಂಡಗಳ ಪ್ರದರ್ಶನ ಮೆರಗು ನೀಡಿತು.

ಸರ್: ಇದರ ವಿಡಿಯೋ ಅಸ್ಪೆರಾದಿಂದ ಹಾಕಿದಿನಿ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.