ETV Bharat / state

ಸಿಎಎ ವಿರೋಧಿಸಿ ಪ್ರತಿಭಟನೆಗೆ ಯತ್ನ: ರಾಯಚೂರಿನಲ್ಲಿ ಹಲವರು ಪೊಲೀಸರ ವಶಕ್ಕೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ಮುಂದುವರೆದಿದ್ದು, ಈಗ ರಾಯಚೂರು ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

frf
ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಯತ್ನ,ರಾಯಚೂರಿನಲ್ಲಿ ಹಲವರ ಬಂಧನ
author img

By

Published : Dec 27, 2019, 9:06 PM IST

ರಾಯಚೂರು: ಪೌರತ್ವ ತಿದ್ದು ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಗರದಲ್ಲಿ ನಡೆದಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಯತ್ನ: ರಾಯಚೂರಿನಲ್ಲಿ ಹಲವರು ವಶಕ್ಕೆ

ತೀನ್ ಕಂದಿಲ್ ಹತ್ತಿರ ಶಾಹಿ ಜಾಮೀಯಾ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿಕೊಂಡು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಪ್ರತಿಭಟನೆ ನಡೆಸದಂತೆ ತಡೆಯಲು ಪೊಲೀಸರು ಮುಂದಾದರು. ಆಗ ಪೊಲೀಸರು ಪ್ರತಿಭಟನಾನಿರತ ಹಲವರನ್ನ ವಶಕ್ಕೆ ಪಡೆದುಕೊಂಡರು.

ಇನ್ನು ಜಿಲ್ಲೆಯ ಸಿರವಾರ ಪಟ್ಟದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ದಲಿತ ಹಾಗೂ ಮುಸ್ಲಿಂ ಸಮುದಾಯ ಸಂಘಟನೆ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

Intro:ಸ್ಲಗ್: ಪ್ರತಿಭಟನಾಕಾರರ ಬಂಧನ
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೨೭-೧೨-೨೦೧೯
ಸ್ಥಳ: ರಾಯಚೂರು

ಆಂಕರ್: ಪೌರತ್ವ ಕಾಯಿದೆ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾದ ಪ್ರತಿಭಟನಾಕಾರರನ್ನ ಬಂಧಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. Body:ನಗರದ ತೀನ್ ಕಂದಿಲ್ ಹತ್ತಿರ ಶಾಹಿ ಜಾಮೀಯಾ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿಕೊಂಡು, ಪೌರತ್ವ ಕಾಯಿದೆ ವಿರೋಧಿ ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಪ್ರತಿಭಟನೆ ನಡೆಸದಂತೆ ತಡೆಯಲು ಮುಂದಾದರು. ಆಗ ಸ್ಥಳದಲ್ಲಿ ಕೆಲಕಾಲ ಗೊಂದಲ ವಾತಾವರಣ ನಿರ್ಮಾಣಗೊಂಡಿತ್ತು. ಇದರ ಮದ್ಯ ಪ್ರತಿಭಟನೆ ನಡೆಸಲು ಮುಂದಾಗ ಪೊಲೀಸರು ಪ್ರತಿಭಟನಾ ನಿರಂತರ ಹಲವಾರನ್ನ ವಶಕ್ಕೆ ಪಡೆದುಕೊಂಡರು.

Conclusion:ಸಿರವಾರ: ಜಿಲ್ಲೆಯ ಸಿರವಾರ ಪಟ್ಟದಲ್ಲಿ ಪೌರತ್ವ ಕಾಯಿದೆಯನ್ನ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ದಲಿತ ಹಾಗೂ ಮುಸ್ಲಿಂ ಸಮುದಾಯ ಸಂಘಟನೆ ಒಕ್ಕೂಟದಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕಾಯಿದೆಯನ್ನ  ವಿರೋಧಿಸಿ, ಕೇಂದ್ರ ಸರಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.