ETV Bharat / state

ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯ ಬಂಧನ - ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯ ಸಿರವಾರ ತಾಲೂಕಿನ ಮಾಡಗಿರಿ ಗ್ರಾಮದಲ್ಲಿ ಸಣ್ಣ ನಿಂಗಪ್ಪ ಎನ್ನುವ ವ್ಯಕ್ತಿ ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದನು.

arrest
arrest
author img

By

Published : Mar 24, 2021, 1:31 AM IST

ರಾಯಚೂರು: ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯನ್ನ ಬಂಧಿಸುವಲ್ಲಿ ಸಿರವಾರ ಠಾಣೆ ಪೊಲೀಸರು ಯಶ್ವಸಿಯಾಗಿದ್ದಾರೆ.

ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯ ಸಿರವಾರ ತಾಲೂಕಿನ ಮಾಡಗಿರಿ ಗ್ರಾಮದಲ್ಲಿ ಸಣ್ಣ ನಿಂಗಪ್ಪ ಎನ್ನುವ ವ್ಯಕ್ತಿ ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದನು. ಇದರ ಮಾಹಿತಿ ಆಧರಿಸಿ ಸಿಪಿಐ ಗುರುರಾಜ್ ಕಟ್ಟಿಮನಿ ಮಾರ್ಗದರ್ಶನದ ಮೇರೆಗೆ ಪಿಎಸ್​ಐ ಸುಜಾತ ನಾಯಕ ಹಾಗೂ ಸಿಬ್ಬಂದಿಗಳ ನೇತೃತ್ವದ ತಂಡ ದಾಳಿ ನಡೆಸಿ, 19 ಕೆಜಿ 600 ಗ್ರಾಂ ಗಾಂಜಾ ಜಪ್ತಿ ಮಾಡಿಕೊಂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನ ಮಾಡಲಾಗಿದ್ದು ಸಿರವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.