ETV Bharat / state

ಲಾಕ್​ಡೌನ್​ ನಿಯಮ ಉಲ್ಲಂಘಿಸಿದರಾ ಸಚಿವರು?

ರಾಯಚೂರಿಗೆ ಭೇಟಿ ನೀಡಿದ ವೇಳೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಮಾಸ್ಕ್​ ಧರಿಸದೇ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದು, ನೆರೆದ ಸಾರ್ವಜನಿಕರಲ್ಲಿ ಚರ್ಚೆಗೆ ಎಡೆ ಮಾಡಿಕೊಟ್ಟಿತು.

minister ramulu
ಲಾಕ್​ಡೌನ್​ ನಿಯಮ ಉಲ್ಲಂಘಿಸಿದರಾ ಸಚಿವರು?
author img

By

Published : Apr 5, 2020, 9:26 PM IST

ರಾಯಚೂರು: ಕೊರೊನಾ ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಲಾಕ್​ಡೌನ್​ ವಿಧಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ನಿಯಮ ಪಾಲಿಸದೇ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸಾರ್ವಜನಿಕರಲ್ಲಿ ಪ್ರಶ್ನೆ ಮೂಡಿಸಿದೆ.

ಲಾಕ್​ಡೌನ್​ ನಿಯಮ ಉಲ್ಲಂಘಿಸಿದರಾ ಸಚಿವರು?

ಜಿಲ್ಲೆಯ ಸಿಂಧನೂರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಾಗರಿಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮಾಡಲಾಯಿತು. ಇಲ್ಲಿ ಯಾವುದೇ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸದೇ ಇರುವುದು ಸ್ಥಳೀಯರಲ್ಲಿ ಕೊಂಚ ಅಸಮಾಧಾನ ಮೂಡುವಂತೆ ಮಾಡಿತು.

ಕೊರೊನಾ ಸೋಂಕು ತಡೆಗೆ ಅನುಸರಿಬೇಕಾದ ಕ್ರಮಗಳನ್ನು ಸಚಿವರೇ ಅನುಸರಿಸುವಲ್ಲಿ ಹಿಂದೇಟು ಹಾಕಿರುವುದು ಸಾರ್ವಜನಿಕರ ಚರ್ಚೆಗೆ ಗ್ರಾಸವಾಯಿತು.

ಕಡ್ಡಾಯ ಮಾಸ್ಕ್​ ಧರಿಸುವುದು ಇಲ್ಲದಿದ್ದರೂ, ಆಸ್ಪತ್ರೆಗೆ ಭೇಟಿ ಕೊಡುವವರು, ಸಾರ್ವಜನಿಕ ಸ್ಥಳಗಳಲ್ಲಿ ಸುತ್ತಾಡುವವರು ಮಾಸ್ಕ್ ಧರಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.