ETV Bharat / state

ಸಿಡಿಲು ಬಡಿದು ಮೃತಪಟ್ಟ ಸಹೋದರರ ಕುಟುಂಬಕ್ಕೆ ಶಾಸಕ ಬಸವನಗೌಡ ದದ್ದಲ್​ ಸಹಾಯ - Raichur latest news

ರಾಯಚೂರು ತಾಲೂಕಿನ ಸಿಂಗನೋಡಿ ಗ್ರಾಮದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದ್ದ ಸಹೋದರರ ಕುಟುಂಬಕ್ಕೆ ಶಾಸಕ ಬಸವನಗೌಡ ದದ್ದಲ್ ಹತ್ತು ಲಕ್ಷ ರೂ. ಪರಿಹಾರದ ಚೆಕ್ ನೀಡಿದರು.

ರಾಯಚೂರು
ರಾಯಚೂರು
author img

By

Published : Jul 31, 2020, 2:35 PM IST

ರಾಯಚೂರು: ಸಿಡಿಲು ಬಡಿದು ಮೃತಪಟ್ಟ ಇಬ್ಬರು ಸಹೋದರರ ಕುಟುಂಬಕ್ಕೆ ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ಹತ್ತು ಲಕ್ಷ ಪರಿಹಾರದ ಚೆಕ್ ನೀಡಿದರು.

ತಾಲೂಕಿನ ಸಿಂಗನೋಡಿ ಗ್ರಾಮದಲ್ಲಿ ಜು.24 ರಂದು ಸಿಡಿಲು ಬಡಿದು ಒಂದೇ ಕುಟುಂಬದ ರವಿಚಂದ್ರ, ವಿಷ್ಣು ಎಂಬ ಇಬ್ಬರು ಅಣ್ಣ-ತಮ್ಮಂದಿರು ಸ್ಥಳದಲ್ಲೇ ಮೃತಪಟ್ಟಿದ್ದರು.

ಇಂದು ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಬಸವನಗೌಡ ದದ್ದಲ್, ಅವರ ಮನೆಗೆ ತೆರಳಿ ವಿಪತ್ತು ಪರಿಹಾರ ನಿಧಿಯಡಿ ತಲಾ ಒಬ್ಬರಿಗೆ 5 ಲಕ್ಷ ರೂಪಾಯಿಯಂತೆ ಇಬ್ಬರಿಗೆ 10 ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.