ETV Bharat / state

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ ಕೊರೊನಾ ಪಾಸಿಟಿವ್​

ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ದೃಢವಾದ ಹಿನ್ನೆಲೆ ಬೆಂಗಳೂರಿನ ಮಣಿಪಾಲ ಆಸ್ಪ್ರತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

MLC Ashoke gasti tests positive
ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ ಕೊರೊನಾ ಪಾಸಿಟಿವ್​
author img

By

Published : Sep 15, 2020, 2:56 PM IST

ರಾಯಚೂರು: ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ದೃಢವಾದ ಹಿನ್ನೆಲೆ ಬೆಂಗಳೂರಿನ ಮಣಿಪಾಲ ಆಸ್ಪ್ರತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಇತ್ತೀಚಿಗೆ ರಾಜ್ಯಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಅವರು. ಬಳಿಕ ಕೊರೊನಾ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.