ETV Bharat / state

ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕನಿಗೆ ಗಾಯ - kannadanews

ಹಟ್ಟಿ ಚಿನ್ನದ ಗಣಿಯಲ್ಲಿ ಅವಘಡವೊಂಡು ಸಂಭವಿಸಿದೆ. ಕೆಲಸದ ವೇಳೆ ಮಣ್ಣು ಕುಸಿದುಬಿದ್ದ ಪರಿಣಾಮ ಕಾರ್ಮಿಕ ಗಾಯಗೊಂಡಿದ್ದಾನೆ.

ಕಾರ್ಮಿಕನಿಗೆ ಗಾಯ
author img

By

Published : May 6, 2019, 7:41 PM IST

ರಾಯಚೂರು : ಚಿನ್ನದ ಗಣಿಯಲ್ಲಿ ಮಣ್ಣು ಅಗೆಯುವಾಗ ಮಣ್ಣು ಕುಸಿದು ಕಾರ್ಮಿಕನೋರ್ವ ಗಾಯಗೊಂಡಿದ್ದಾನೆ.

ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಮೆಹಬೂಬ್ ಸಾಬ್ ಗಾಯಗೊಂಡ ಕಾರ್ಮಿಕನೆಂದು ಎಂದು ತಿಳಿದುಬಂದಿದೆ. ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಮಣ್ಣು ಅಗೆಯುವ ಗುತ್ತಿಗೆ ಪಡೆದ ಟೆಕ್ನೋ ಮೈನ್ಸ್ ಕಂಪನಿಯಲ್ಲಿ ಮೆಹಬೂಬ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಇಂದು ಬೆಳಗ್ಗೆ ಎಂದಿನಂತೆ ಲೋಡರ್​ನಿಂದ ಮಣ್ಣು ಅಗೆಯುವಾಗ ಈ ದುರ್ಘಟನೆ ಸಂಭವಿಸಿದೆ.

ಕಾರ್ಮಿಕನಿಗೆ ಗಾಯ

ಗಾಯಾಳು ಮೆಹಬೂಬ್​ನನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Intro:ಆಂಕರ್: ಚಿನ್ನದ ಗಣಿಯಲ್ಲಿ ಮಣ್ಣು ಆಗೆಯುವಾಗ ಕಾರ್ಮಿಕನ ಮೇಲೆ ಮಣ್ಣು ಕುಸಿದು ಬಿದ್ದರ ಪರಿಣಾಮ ಕಾರ್ಮಿಕ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ. Body:ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ನಡೆದಿದೆ. ಮಹೆಬೂಬು ಸಾಬ್ ಗಾಯಗೊಂಡ ಕಾರ್ಮಿಕನೆಂದು ಗುರುತಿಸಲಾಗಿದೆ. ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಮಣ್ಣು ಆಗುವ ಗುತ್ತಿಗೆ ಪಡೆದ ಟೆಕ್ನೋ ಮೈನ್ಸ್ ಕಂಪನಿಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದೆ. ಇಂದು ಬೆಳಗ್ಗೆ ಎಂದಿನಂತೆ ಲೋಡರ್ ನಿಂದ ಮಣ್ಣು ಆಗಿಯುವಾಗ ಕಾರ್ಮಿಕ ಗಾಯಗೊಂಡಿದ್ದಾನೆಂದು ಹೇಳಲಾಗುತ್ತಿದೆ.Conclusion: ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.