ETV Bharat / state

ರಾಯಚೂರಿನಲ್ಲಿ ಯುವಕನ ಬರ್ಬರ ಹತ್ಯೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಸಬಾಲಿಂಗಸುಗೂರು ಪರಮಾನಂದ ನಗರದ ಹೊರವಲಯದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

author img

By

Published : Jun 30, 2020, 8:35 PM IST

dsdd
ರಾಯಚೂರಿನಲ್ಲಿ ಯುವಕನ ಬರ್ಬರ ಹತ್ಯೆ

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಸಬಾಲಿಂಗಸುಗೂರು ಪರಮಾನಂದ ನಗರದ ಹೊರವಲಯದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ರಾಯಚೂರಿನಲ್ಲಿ ಯುವಕನ ಬರ್ಬರ ಹತ್ಯೆ

ಕಲ್ಲು ಬಂಡೆಗಳ ಮಧ್ಯೆ ಶವ ಪತ್ತೆಯಾಗ್ಗಿದ್ದು, ಕೊಲೆಯಾಗಿರುವ ವ್ಯಕ್ತಿಯನ್ನು ಜಾವೀದ್​​ ಪಾಷ (25) ಎಂದು ಗುರುತಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.