ETV Bharat / state

ಮಸ್ಕಿ ವಿಧಾನಸಭಾ ‌ಉಪ‌ಚುನಾವಣೆ: ಕೈ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

ಮಸ್ಕಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಯಾಗಿ ಆರ್​. ಬಸವನಗೌಡ ತುರುವಿಹಾಳ, ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಗೆ ತೆರಳಿ ಚುನಾವಣಾಧಿಕಾರಿ ರಾಜಶೇಖರ‌ ಡಂಬಳರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

Muski Assembly by-election
ಆರ್​. ಬಸವನಗೌಡ ತುರುವಿಹಾಳ ಅವರಿಂದ ನಾಮಪತ್ರ ಸಲ್ಲಿಕೆ
author img

By

Published : Mar 29, 2021, 5:06 PM IST

ರಾಯಚೂರು: ಮಸ್ಕಿ ವಿಧಾನಸಭಾ ‌ಉಪ‌ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಯಾಗಿ ‌ಆರ್. ಬಸವನಗೌಡ ತುರುವಿಹಾಳ ಸೋಮವಾರ ನಾಮಪತ್ರ ಸಲ್ಲಿಸಿದರು.

Muski Assembly by-election
ಆರ್​. ಬಸವನಗೌಡ ತುರುವಿಹಾಳ ಅವರಿಂದ ನಾಮಪತ್ರ ಸಲ್ಲಿಕೆ

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಗೆ ತೆರಳಿ ಚುನಾವಣಾಧಿಕಾರಿ ರಾಜಶೇಖರ‌ ಡಂಬಳರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ರು.

ಓದಿ:ಸಿಡಿ ಪ್ರಕರಣದಿಂದ ಉಪಚುನಾವಣೆಗೆ ತೊಂದರೆಯಾಗಲ್ಲ: ಸಚಿವ ಶ್ರೀಮಂತ ಪಾಟೀಲ್​​

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಜನ ನನ್ನನ್ನು ಬೆಂಬಲಿಸುತ್ತಿದ್ದಾರೆ. ಗ್ರಾಮಸ್ಥರೇ ನನಗೆ ದೇಣಿಗೆ ನೀಡುವ ಮೂಲಕ ಬೆಂಬಲಿಸುತ್ತಿದ್ದಾರೆ. 25 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಜೊತೆಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.